ಬಾಲಭವನಕ್ಕೆ ಶೀಘ್ರವೇ ಕಾಯಕಲ್ಪ: ಎಂ.ಸಿ.ಪ್ರಕಾಶ್ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಮೂರ್ತಿ ಮಾತನಾಡಿ, ಮಕ್ಕಳು ದೇಶದ ಸಂಪತ್ತು. ಅಂತಹ ಮಕ್ಕಳಿಗೆ ದೈಹಿಕ, ಮಾನಸಿಕ, ಸಾಂಸ್ಕೃತಿಕವಾಗಿ ಪ್ರತಿಭಾನ್ವಿತರನ್ನಾಗಿ ಮಾಡಲು ಇಲಾಖೆ ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಿದೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು.