೨೧.೩೨ ಕೋಟಿ ರು. ಮೌಲ್ಯದ ೩೫ ಆಸ್ತಿ ವಕ್ಫ್ ವಶಕ್ಕೆ..!ಮಂಡ್ಯ ನಗರದ ಗುತ್ತಲು, ವಿವಿ ಬಡಾವಣೆ, ಗಾಂಧಿನಗರ, ಹಾಲಹಳ್ಳಿ, ಮಾರುತಿನಗರ, ಇಂದಿರಾ ಕಾಲೋನಿ, ತಾಲೂಕಿನ ಹಲ್ಲೇಗೆರೆ, ಬೇವಿನಹಳ್ಳಿ, ಹಳುವಾಡಿ, ಕಮ್ಮನಾಯಕನಹಳಿ, ಟಿ.ಮಲ್ಲೀಗೆರೆ, ಬೇವಿನಹಳ್ಳಿ, ಕೊತ್ತತ್ತಿ, ತಗ್ಗಹಳ್ಳಿ ಮುಂತಾದ ಕಡೆಗಳಲ್ಲಿ ಮುಸ್ಲಿಂ ಜಮಾತ್, ಮದರಸ, ಮಸೀದಿ, ಶಾದಿ ಮಹಲ್, ಅರೇಬಿಕ್ ಮದರಸ, ಖಬರಸ್ತಾನ್, ದರ್ಗಾ ಹಾಗೂ ಇನ್ನಿತರ ಉದ್ದೇಶಗಳಿಗೆ ಮೀಸಲಿರಿಸಿ ವಕ್ಫ್‌ಬೋರ್ಡ್ ಸೇರಿದ ಆಸ್ತಿ ಎಂದು ಘೋಷಣೆ ಮಾಡಲಾಗಿದೆ.