ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪ್ರತಿಮೆ ಅನಾವರಣಎಚ್.ಡಿ.ದೇವೇಗೌಡರ ಅಭಿಮಾನಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಚಲುವರಾಜು, ಸಿವಿಲ್ ಎಂಜಿನಿಯರ್ ಅಕ್ಷಯ್ ಅವರು ಅಭಿಮಾನದಿಂದ ನಿರ್ಮಿಸಿದ್ದ ಮಾಜಿ ಪ್ರಧಾನಿ ಎಚ್ಡಿಡಿ ಪ್ರತಿಮೆ ಅನಾವರಣಕ್ಕೆ ಆಗಮಿಸಿದ್ದ ಶ್ರೀಗಳು, ಮೈಸೂರು ಮಹರಾಜ ಹಾಗೂ ಗಣ್ಯರನ್ನು ಆತ್ಮೀಯವಾಗಿ ವಾದ್ಯ, ಚಂಡೇವಾದ್ಯ ಕಲಾವಿದರ ಹಾಗೂ ವಿವಿಧ ಕಲಾತಂಡಗಳ ಭವ್ಯವಾಗಿ ಸ್ವಾಗತಿಸಿದರು.