• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಾಟರಿ ಮೂಲಕ ಲಕ್ಷ್ಮೀಪುರ ಗ್ರಾಪಂ ಅಧ್ಯಕ್ಷರಾಗಿ ನೇತ್ರಾವತಿ ಆಯ್ಕೆ
ತುಳಸಿ ಗ್ರಾಮದ ನೇತ್ರಾವತಿ ಚಂದ್ರೇಗೌಡ ಹಾಗೂ ಲಕ್ಷ್ಮೀಪುರ ಗ್ರಾಮದ ಅನಿತಾ ಬಬ್ರುವಾಹನ ಸ್ಪರ್ಧಿಸಿದ್ದರು. ಇಬ್ಬರು ಸ್ಪರ್ಧಿಗಳು ತಲಾ 8 ಮತಗಳು ಪಡೆದು ಸಮಬಲ ಸಾಧಿಸಿದರು. ಅಂತಿಮವಾಗಿ ಅಧ್ಯಕ್ಷರ ಆಯ್ಕೆಯನ್ನು ಲಾಟರಿ ಮೂಲಕ ಮಾಡಲಾಯಿತು. ಲಾಟರಿಯಲ್ಲಿ ತುಳಸಿ ಗ್ರಾಮದ ನೇತ್ರಾವತಿ ಚಂದ್ರೇಗೌಡ ಆಯ್ಕೆಯಾದರು.
ತುಂಬಿದ ಹಳೇಅತ್ತಿಗುಪ್ಪೆ ಕೆರೆಗೆ ಶಾಸಕ ಎಚ್.ಟಿ.ಮಂಜು ಬಾಗಿನ ಅರ್ಪಣೆ
ಕ್ಷೇತ್ರದ ಜನರು ಸಾಕಷ್ಟು ಕನಸು ಇಟ್ಟುಕೊಂಡು ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಅವರ ಆಶೋತ್ತರಗಳನ್ನು ಈಡೇರಿಸಲು ನಾನು ಸರ್ವಪ್ರಯತ್ನ ಮಾಡುತ್ತಿದ್ದೇನೆ. ಆದರೆ, ಕಾಂಗ್ರೆಸ್ ಸರ್ಕಾರ ಜನ ಕಲ್ಯಾಣ ಕಾರ್ಯಕ್ರಮಗಳಿಗೆ ಅನುದಾನ ನೀಡಲಾರದ ಸ್ಥಿತಿಯಲ್ಲಿದೆ.
ಸರ್ಕಾರಿ ನೌಕರರ ಸಂಘದ ನಿರ್ದೇಶಕರಾಗಿ ಆಯ್ಕೆ ಅಭಿನಂದನೆ
ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಮತ್ತು ಕಿರಿಯ ಸಹೋದ್ಯೋಗಿಗಳು ಒಮ್ಮತದಿಂದ ನನ್ನನ್ನು ಸರ್ಕಾರಿ ನೌಕರರ ಸಂಘದ ನಿರ್ದೇಶಕನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದು, ಸರ್ಕಾರಿ ನೌಕರರಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸವಲತ್ತುಳನ್ನು ಒದಗಿಸಿಕೊಡಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ.
ಮಂಡ್ಯ ನಗರಸಭೆ ಸಾಮಾನ್ಯ ಸಭೆ: ವಿಷಯ ಓದು, ಮುಂದಿನ ಸಭೆಗೆ ಮುಂದೂಡು...!
ಮಂಡ್ಯ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಯಾವುದೇ ವಿಷಯಗಳನ್ನೂ ಬಹುತೇಕ ಸದಸ್ಯರು ಚರ್ಚೆಗೆ ಪರಿಗಣಿಸಲೂ ಇಲ್ಲ. ಅನುಮೋದನೆಯನ್ನೂ ನೀಡಲಿಲ್ಲ. ವಿಷಯ ಓದು, ಮುಂದಿನ ಸಭೆಗೆ ಮುಂದೂಡು...! ಎನ್ನುತ್ತಲೇ ಎಲ್ಲವನ್ನೂ ಮುಂದೂಡಿದರು. ಪ್ರತಿಷ್ಠೆಯ ಮಾತುಗಳು, ಗದ್ದಲ, ಕೋಲಾಹಲ ಸಭೆಯ ತುಂಬಾ ಮೇಳೈಸಿತ್ತು.
ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ರಾಜಕಾರಣಿಗಳ ಆಯ್ಕೆಗೆ ತೀವ್ರ ವಿರೋಧ
ಸಮ್ಮೇಳನಾಧ್ಯಕ್ಷರನ್ನಾಗಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅಥವಾ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರನ್ನು ಆಯ್ಕೆ ಮಾಡಬೇಕೇ ಹೊರತು ಸಮ್ಮೇಳನಾಧ್ಯಕ್ಷರಾಗಿ ರಾಜಕಾರಣಿಗಳು, ಉದ್ಯಮಿಗಳು ಅಥವಾ ಬೇರೆ ಕ್ಷೇತ್ರದವರನ್ನು ಆಯ್ಕೆ ಮಾಡಬಾರದು. ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಆಯ್ಕೆ ಮಾಡಬೇಕು.
‘ಬೆಳ್ಳೂರು ಗ್ರಾಮದ 60.18 ಎಕರೆ ಜಮೀನು ಮುಸ್ಲಿಮರಿಗೆ ಸೇರಿದ್ದು’
ರಾಜ್ಯದ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ವಿವಾದ ಸದ್ದು ಮಾಡುತ್ತಿರುವ ಬೆನ್ನಲ್ಲೇ ತಾಲೂಕಿನ ಬೆಳ್ಳೂರು ಗ್ರಾಮದ ವ್ಯಾಪ್ತಿಯಲ್ಲಿ 60.18 ಎಕರೆ ಜಮೀನನ್ನು ಪಹಣಿ ಮಾಡಿಸಲು ಕ್ರಮ ವಹಿಸುವಂತೆ ಬೆಳ್ಳೂರಿನ ಮಸ್ಲಿಂ ಸಮುದಾಯದವರು ಬರೆದಿರುವ ಪತ್ರ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಅಧಿಕಾರಿಗಳೇ ನಿಜವಾದ ದೇಶದ್ರೋಹಿಗಳು: ವೂಡೇ ಪಿ.ಕೃಷ್ಣ
ನಮ್ಮ ಗಾಂಧಿ ಅವಹೇಳನ ಆಗುತ್ತಿದ್ದರೂ ಯಾರ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತಿಲ್ಲ. ನಮಗೂ ಗಾಂಧೀಗೂ ಸಂಬಂಧವೇ ಇಲ್ಲವೆಂಬಂತಿದ್ದಾರೆ. ಕಾನೂನು ಕ್ರಮಕ್ಕೆ ಹಿಂಜರಿಯುವ ಯಾವುದೇ ಅಧಿಕಾರಿಗಳು ನಿಜವಾದ ದೇಶ ದ್ರೋಹಿಗಳು. ಇದನ್ನು ಸುಮ್ಮನಿದ್ದೇ ಒಪ್ಪಿಕೊಂಡಿದ್ದಾರೆ, ಒಪ್ಪಿಕೊಳ್ಳುವಂತೆ ಮಾಡುತ್ತಿದ್ದಾರೆ.
ಶ್ರೀಚಿಕ್ಕಮ್ಮ ಚಿಕ್ಕದೇವಿ ದೇಗುಲವಿರುವ ಜಾಗ ವಕ್ಫ್ ಆಸ್ತಿ...!
ನಾಗಮಂಗಲ ತಾಲೂಕು ಬೆಳ್ಳೂರು ಗ್ರಾಮದ ೬೦.೧೮ ಎಕರೆ ಜಮೀನು ಮುಸಲ್ಮಾನರಿಗೆ ಸೇರಿದ್ದು ಎಂಬ ಪತ್ರ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಶ್ರೀರಂಗಪಟ್ಟಣ ತಾಲೂಕು ಮಹದೇವಪುರ ಗ್ರಾಮದಲ್ಲಿರುವ ದೇಗುಲವಿರುವ ೬ ಗುಂಟೆ ಜಮೀನು ವಕ್ಫ್ ಆಸ್ತಿ ಎಂದು ನಮೂದಾಗಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.
ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಲು ತೆಂಗಿನ ಸಸಿ ವಿತರಣೆ
ಮಕ್ಕಳಲ್ಲಿ ಪರಿಸರ ಮೇಲೆ ಪ್ರೀತಿ ಬೆಳೆದು ಗಿಡಗಳನ್ನು ಬೆಳೆಸುವುದರಿಂದ ಅವರಲ್ಲಿ ಒಂದು ಭಾವನಾತ್ಮಕ ಜವಾಬ್ದಾರಿ ಉಂಟಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಮನೆ ಅಂಗಳದಲ್ಲಿ ನಾವು ನೀಡಿರುವ ತೆಂಗಿನ ಸಸಿಗಳನ್ನು ನೆಟ್ಟು ಜೋಪಾನ ಮಾಡುವುದರಿಂದ ಭವಿಷ್ಯದಲ್ಲಿ ವ್ಯಾಸಂಗಕ್ಕೆ ಸಹಕಾರಿ ಜೊತೆಗೆ ನಿಮ್ಮ ಯಶಸ್ಸಿಗೂ ಅನುಕೂಲವಾಗುತ್ತದೆ.
ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಲು ಮನವಿ
ಸೂಕ್ಷ್ಮತೆಯಿಂದ ಆಲೋಚಿಸಿ ಮಕ್ಕಳ ಪ್ರಕರಣಗಳನ್ನು ಬಗೆಹರಿಸಬೇಕು. ಪ್ರಕರಣಗಳನ್ನು ಇತ್ಯರ್ಥಗೊಳಿಸುವ ವೇಳೆ ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಳ್ಳಬೇಕು. ಎಲ್ಲಾ ಇಲಾಖೆ ಅಧಿಕಾರಿಗಳು ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಫೋಕ್ಸೋ ಕಾಯಿದೆ, ಬಾಲ್ಯ ವಿವಾಹ ಹಾಗೂ ಭ್ರೂಣಹತ್ಯೆ ತಡೆಯುವಲ್ಲಿ ಹೆಚ್ಚು ಕಾಳಜಿ ವಹಿಸಬೇಕು.
  • < previous
  • 1
  • ...
  • 296
  • 297
  • 298
  • 299
  • 300
  • 301
  • 302
  • 303
  • 304
  • ...
  • 689
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved