ಗಾಂಧಿ ಗ್ರಾಮ ಪುರಸ್ಕಾರದ ಆಯ್ಕೆಯಲ್ಲಿ ಅನ್ಯಾಯಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ೧೩೪ ಪ್ರಶ್ನಾವಳಿಗಳ ಮೂಲಕ ಗ್ರಾಪಂಗಳಿಗೆ ಅಂಕಗಳನ್ನು ನೀಡಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗುವುದು, ಹೀಗೆ ಆಯ್ಕೆ ಮಾಡಲಾದ ಅಂತಿಮ ಪಟ್ಟಿಯಲ್ಲಿ ಹೆಮ್ಮನಹಳ್ಳಿ, ಭಾರತೀನಗರ, ಮತ್ತು ಕದಲೂರು ಗ್ರಾಪಂಗಳ ಹೆಸರುಗಳಿದ್ದು, ನಮಗಿಂತ ಕಡಿಮೆ ಅಂಕ ಪಡೆದ ಭಾರತೀನಗರ ಗ್ರಾಪಂನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಿ ದ್ರೋಹವೆಸಗಿದ್ದಾರೆ.