ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಮಾಜಿಕ ಸಮಸ್ಯೆಗಳ ಬಗ್ಗೆ ಅಣ್ಣೂರು ಮಹೇಂದ್ರ ನಿರಂತರ ದ್ವನಿ: ಡಿ.ಎಸ್.ವೀರಯ್ಯ ಶ್ಲಾಘನೆ
ರೈತ ಮುಖಂಡ ಅಣ್ಣೂರು ಮಹೇಂದ್ರ ಅವರು ಪ್ರಾಮಾಣಿಕ ಹೋರಾಟಗಾರರಲ್ಲಿ ಒಬ್ಬರೆನಿಸಿದ್ದಾರೆ. ಕುಟುಂಬ, ಆರೋಗ್ಯ, ವೈಯಕ್ತಿಕ ಜೀವನ ಯಾವುದಕ್ಕೂ ಅಂಟಿಕೊಳ್ಳದೇ ಹೋರಾಟವೇ ಅವರ ಬದುಕಾಗಿದೆ. ಇಂತಹ ತ್ಯಾಗ ಜೀವಿಗಳಿಂದ ಚಳವಳಿಗಳು ಜೀವಂತವಾಗಿವೆ.
ಕಲಾಮಂದಿರ ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಭರವಸೆ
ಮೈಸೂರಿನ ಸವಿಗಾನ ಸಂಗೀತ ಶಾಲೆಯ ವಿಧೂಷಿ ಗಾಯಿತ್ರಿ ಸತ್ಯನಾರಾಯಣರವರ ಶಿಷ್ಯ ವೃಂದದವರಿಂದ ಶ್ರೀ ತ್ಯಾಗರಾಜರ ಪಂಚರತ್ನ ಕೃತಿಗಳ ಗೋಷ್ಠಿ ಗಾಯನ ಹಾಗೂ ವಿದ್ವಾನ್ ಹರೀಶ್ ಪಾಂಡವ್ ಅವರ ಸ್ಯಾಕ್ಷೋಫೋನ್, ದೂರದರ್ಶನ ಕಲಾವಿದ ವಿದ್ವಾನ್ ಪಿ.ಲೋಕೇಶ್ ಅವರ ಸಹ ಸ್ಯಾಕ್ಷೋಫೋನ್ ವಾದನ ಮತ್ತು ವಿದ್ವಾನ್ ಎಂ.ಆರ್.ಗಣೇಶ್ ಇತರರು ನುಡಿಸಿದ ಡೋಲು ಕಚೇರಿಯು ಎಲ್ಲರನ್ನೂ ತಲೆದೂಗುವಂತೆ ಮಾಡಿತು. ಈ ವೇಳೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಮಿಮ್ಸ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಕುಮಾರ್ ದಿಢೀರ್ ಭೇಟಿ:ವೈದ್ಯಾಧಿಕಾರಿಗಳು, ಸಿಬ್ಬಂದಿಗೆ ಸ್ಥಳದಲ್ಲೇ ತರಾಟೆ
ಜೂನ್ ಮಾಹೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವರು ಸಭೆ ನಡೆಸಿದಾಗ ೩ ತಿಂಗಳೊಳಗೆ ಕ್ಯಾನ್ಸರ್ ಆಸ್ಪತ್ರೆ ಕೆಲಸ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದರು. ಇದುವರೆಗೂ ಪೂರ್ಣಗೊಳ್ಳದಿರುವುದಕ್ಕೆ ಕಾರಣವೇನು. ಫೆಬ್ರವರಿ ಅಂತ್ಯದೊಳಗೆ ಸಿವಿಲ್ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ನಿರ್ದೇಶಿಸಿದರು. ಸಿಟಿ ಸ್ಕ್ಯಾನ್, ಎಂಆರ್‌ಐ, ಅಲ್ಟ್ರಾಸೌಂಡ್, ಡಯಾಲಿಸಿಸ್, ಆ್ಯಂಬ್ಯುಲೆನ್ಸ್, ಮಿಮ್ಸ್‌ನಲ್ಲಿ ನಡೆಯುತ್ತಿರುವ ಕ್ರಿಟಿಕಲ್ ಕೇರ್ ಯುನಿಟ್, ಗ್ರಂಥಾಲಯ, ಆರೋಗ್ಯ ಧಾಮ, ಹೊರಗುತ್ತಿಗೆ ನೌಕರರಿಗೆ ಪಿಎಫ್ ಪಾವತಿ ಸೇರಿದಂತೆ ವಿವಿಧ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.
ನಿಖಿಲ್ ಕುಮಾರಸ್ವಾಮಿ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ವಿತರಣೆ
ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ನಮ್ಮ ಪಕ್ಷದ ಆಸ್ತಿ. ನಿಖಿಲ್ ನಾಯಕತ್ವದಲ್ಲಿ ಪಕ್ಷ ರಾಜ್ಯದಲ್ಲಿ ಮತ್ತೆ ಬಲಿಷ್ಠವಾಗಲಿದೆ. ನಾಡಿನ ಅಸಂಖ್ಯಾತ ಯುವಕರು ನಿಖಿಲ್ ನಾಯಕತ್ವದಲ್ಲಿ ಭರವಸೆ ಹೊಂದಿದ್ದಾರೆ.
ಆಸ್ತಿಗಾಗಿ ತಂದೆ- ತಾಯಿ ಕೈ ಕಾಲು ಮುರಿದ ಮಗ: ಪೊಲೀಸರಿಗೆ ದೂರು ನೀಡಿದರೂ ಕ್ರಮವಿಲ್ಲ
ಹಲ್ಲೆಯಿಂದ ನನಗೆ ಕೈ ಮುರಿದಿದ್ದು, ತೀವ್ರ ತರನಾದ ಗಾಯಗಳಾಗಿವೆ, ಪತ್ನಿ ಭಾಗ್ಯಮ್ಮಗೆ ಕಾಲು ಮುರಿದಿದ್ದು, ಎದ್ದು ಓಡಾಡದ ಸ್ಥಿತಿಯಲ್ಲಿದ್ದಾರೆ. ಈ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಹೋದರೆ ದೂರನ್ನು ಬದಲಿಸಿ ಕೊಡುವಂತೆ ಒತ್ತಡ ಹೇರಿ ಅನ್ಯಾಯ ಎಸಗಲಾಗುತ್ತಿದೆ ಎಂದು ಹೇಳಿದರು.
ಕಲ್ಕುಣಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಹೇಮಾವತಿ ಅವಿರೋಧ ಆಯ್ಕೆ
ಅಧ್ಯಕ್ಷೆ ಹೇಮಾವತಿ ಮಾತನಾಡಿ, ಶಾಸಕ ಪಿ.ಎಂ ನರೇಂದ್ರಸ್ವಾಮಿ ಹಾಗೂ ಎಲ್ಲಾ ಸದಸ್ಯರ ಬೆಂಬಲದೊಂದಿಗೆ ಗ್ರಾಮಗಳಿಗೆ ಬೇಕಾದ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಶ್ರಮಿಸುತ್ತೇನೆಂದರು.
ವಸ್ತು ಪ್ರದರ್ಶನಗಳಿಂದ ವಿದ್ಯಾರ್ಥಿಗಳಲ್ಲಿ ಜ್ಞಾಪಕ ಶಕ್ತಿ ಹೆಚ್ಚಳ: ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ
ಶಾಲೆಯಲ್ಲಿ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದ ಒಟ್ಟು 344 ಮಕ್ಕಳು ಭಾಗವಹಿಸಿ ಕನ್ನಡ, ಇಂಗ್ಲಿಷ್, ಗಣಿತ ,ವಿಜ್ಞಾನ, ಸಮಾಜ ಎಲ್ಲಾ ವಿಷಯಗಳ ಬಗ್ಗೆ ಅರಿವು ಮೂಡಿಸಲು ಶಿಕ್ಷಕರು ಮಕ್ಕಳಿಗೆ ಸಾಕಷ್ಟು ಮಾರ್ಗದರ್ಶನ ಮಾಡಿದ್ದಾರೆ. ಮಕ್ಕಳು ತಾವು ತಯಾರಿಸಿದ ವಸ್ತುಗಳ ಬಗ್ಗೆ ಉತ್ಸುಕತೆಯಿಂದ ವಿವರಣೆ ಕೊಡುತ್ತಿದ್ದಾರೆ.
ನಾಳೆಯಿಂದ ಮಂಡ್ಯದಲ್ಲಿ ಫಲಪುಷ್ಪ ಪ್ರದರ್ಶನ
ಕೃಷಿ, ಮೀನುಗಾರಿಕೆ, ಶಿಕ್ಷಣ, ಅರಣ್ಯ, ಪಶು ಸಂಗೋಪನೆ, ಆರೋಗ್ಯ, ಕೈಗಾರಿಕೆ ಇಲಾಖೆ ಮತ್ತು ಖಾದಿ ಗ್ರಾಮೋದ್ಯೋಗ ವತಿಯಿಂದ ಕಲಾಕೃತಿಗಳ ಪ್ರಾತ್ಯಕ್ಷಿಕೆ, ರೈತರು ಬೆಳೆದ ವಿವಿಧ ಹಣ್ಣು, ತರಕಾರಿ, ಪ್ಲಾಂಟೇಷನ್‌ಗಳು ಪ್ರದರ್ಶನದಲ್ಲಿರಲಿವೆ ಎಂದು ತಿಳಿಸಿದರು.
ಕೊಲೆ ಆರೋಪಿಯನ್ನು ಬಂಧಿವಾಗ ಪೇದೆಗೆ ಚಾಕು ಇರಿತ: ಪೊಲೀಸರಿಂದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧನ
ತಾಲೂಕಿನ ಪಾಲಹಳ್ಳಿಯಲ್ಲಿ ಯುವಕ ಸುಪ್ರೀತ್ ಅಲಿಯಾಸ್ ಸುಪ್ಪಿ (30) ಯನ್ನು ಕಳೆದ ಜ.18ರ ರಾತ್ರಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.
ಒಂದು ತಿಂಗಳೊಳಗೆ ಹಕ್ಕುಪತ್ರ ವಿತರಣೆ: ತಹಸೀಲ್ದಾರ್ ಭರವಸೆ
ಸಿದ್ಧವಿರುವ ಹಕ್ಕುಪತ್ರ ವಿತರಣೆಗೆ ವಿಳಂಬ ಮಾಡುತ್ತಿರುವುದು ಸರಿಯಲ್ಲ. ಎಲ್ಲರ ಭರವಸೆ ಮೇರೆಗೆ ಧರಣಿ ವಾಪಸ್ ಪಡೆಯುತ್ತಿದ್ದು, ಒಂದು ತಿಂಗಳೊಳಗೆ ಹಕ್ಕುಪತ್ರ ನೀಡದಿದ್ದರೆ ನಮ್ಮ ಹೋರಾಟದ ಸ್ವರೂಪ ಬದಲಾಗಲಿದೆ ಎಂದು ಎಚ್ಚರಿಸಿದರು.
< previous
1
...
298
299
300
301
302
303
304
305
306
...
816
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!