• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಪಥಸಂಚಲನ
ನಾಗಮಂಗಲ ಪಟ್ಟಣದ ಶ್ರ ಸೌಮ್ಯಕೇಶವಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಸಮವಸ್ತ್ರದೊಂದಿಗೆ ಜಮಾವಣೆಗೊಂಡ ಹಿಂದೂ ಸಂಘಟನೆಗಳ 200ಕ್ಕೂ ಹೆಚ್ಚು ಕಾರ್ಯಕರ್ತರು ಭಾರತಾಂಬೆ ಮತ್ತು ಆರ್‌ಎಸ್‌ಎಸ್ ನಾಯಕರ ಭಾವಚಿತ್ರಗಳನ್ನು ಅಲಂಕರಿಸಿದ ತೆರೆದ ವಾಹನದಲ್ಲಿರಿಸಿ ಪೂಜೆ ಸಲ್ಲಿಸಿದ ಬಳಿಕ ಭುಜದ ಮೇಲೆ ಬೆತ್ತ ಹೊತ್ತು ಪಥಸಂಚನಕ್ಕೆ ಚಾಲನೆ ನೀಡಿದರು.
ಪ್ರಯಾಣಿಕರ ಅನುಕೂಲಕ್ಕೆ ಹೆಚ್ಚುವರಿ ಬಸ್: ಶಾಸಕ ಪಿ.ಎಂ. ನರೇಂದ್ರಸ್ವಾಮಿ
ಸರ್ಕಾರದ ಶಕ್ತಿ ಯೋಜನೆ ಜಾರಿಯಾದ ಬಳಿಕ ಪ್ರಯಾಣಿಕರ ಬೇಡಿಕೆಗಳಿಗೆ ತಕ್ಕಂತೆ ಹೊಸ ಬಸ್‌ಗಳನ್ನು ಸಂಚಾರಕ್ಕೆ ಬಿಡಲಾಗಿದೆ. ಗ್ರಾಮೀಣ ಭಾಗದ ಜನರಿಗೆ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು ೧೮ ಹೊಸ ಮಾರ್ಗಗಳನ್ನು ಸೃಷ್ಟಿಸಿ ಬಸ್ ಸೌಲಭ್ಯ ಒದಗಿಸಲಾಗಿದೆ.
ಆನೆಕಾಲು ರೋಗದ ಬಗ್ಗೆ ಮುನ್ನೆಚ್ಚರಿಕೆ ವಹಿಸಿ: ಡಾ.ಟಿ.ಜೆ.ತಾರ
ಆನೆಕಾಲು ರೋಗವು ಒಂದು ಪರಾವಲಂಬಿ ಸೂಕ್ಷ್ಮಾಣು ಜೀವಿಯಿಂದ ಬರುವ ಕಾಯಿಲೆ. ಇದು ಸೋಂಕು ಹೊಂದಿದ ಕ್ಯೂಲೆಕ್ಸ ಜಾತಿಗೆ ಸೇರಿದ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡಲಿದೆ. ಆನೆಕಾಲು ರೋಗವನ್ನು 2027ಕ್ಕೆ ನಿರ್ಮೂಲನೆಗೆ ಆರೋಗ್ಯ ಇಲಾಖೆ ಸನ್ನದ್ಧವಾಗಿದೆ. ಆರೋಗ್ಯ ಇಲಾಖೆ ವಲಸೆ ಕಾರ್ಮಿಕರಿಗೆ ನಿರಂತರವಾಗಿ ರಾತ್ರಿ ರಕ್ತ ಲೇಪನ ಸಂಗ್ರಹ ಮಾಡಲಾಗುತ್ತಿದೆ.
ಬಸ್‌ ಹರಿದು ವ್ಯಕ್ತಿಗೆ ಗಂಭೀರ ಗಾಯ
ಕಿರುಗಾವಲು ಹೋಬಳಿ ಕೇಂದ್ರವಾಗಿದ್ದು, ಸಮುದಾಯ ಆರೋಗ್ಯ ಕೇಂದ್ರ ಹೊಂದಿದೆ. ಬಸ್ ಹರಿದು ಗಾಯಗೊಂಡಿದ್ದ ನಂಜೇಗೌಡ ರಕ್ತಸ್ರಾವದಿಂದ ನರಳುತ್ತಿದ್ದ ಸಂದರ್ಭದಲ್ಲಿ ಆಂಬ್ಯುಲೆನ್ಸ್ಗಾಗಿ 108ಗೆ ಕರೆ ಮಾಡಿ ಗಂಟೆಗಟ್ಟಲೆ ಕಾದರೂ ಆಂಬ್ಯುಲೆನ್ಸ್ ಬರಲಿಲ್ಲ.
ಇ- ತ್ಯಾಜ್ಯದಿಂದ ಪರಿಸರಕ್ಕೆ ಅಪಾರ ಹಾನಿ: ನಾಗೇಂದ್ರ ರಾವ್ ಅಭಿಪ್ರಾಯ
ಇ-ತ್ಯಾಜ್ಯಗಳು ನೇರವಾಗಿ ಭೂಮಿಗೆ ಸೇರದಂತೆ ನೋಡಿಕೊಂಡು ಅವುಗಳನ್ನು ಸಂಗ್ರಹಿಸಿ ಸಂಘಟಿತ ಕಂಪನಿಗಳಿಗೆ ನೇರವಾಗಿ ನೀಡಿದಾಗ ಅವುಗಳನ್ನು ಮಾಲಿನ್ಯವಿಲ್ಲದೆ ಸಂಸ್ಕರಿಸಿ ವಿಲೇವಾರಿ ಮಾಡಲಾಗುವುದು.
ಮಾಜಿ ಮುಖ್ಯಮಂತ್ರಿ ದೇವರಾಜ ಅರಸು 109ನೇ ಜನ್ಮದಿನಾಚರಣೆ
ಈ ರಾಜ್ಯದ ಎಲ್ಲಾ ಹಿಂದುಳಿದ ವರ್ಗಗಳ ಏಳಿಗೆಗೆ ಶ್ರಮಿಸಿದ ಮಹಾನ್ ಚೇತನ ದೇವರಾಜು ಅರಸು. ಅವರ ಅರ್ದಶವನ್ನು ಅಳವಡಿಸಿಕೊಳ್ಳವುದರ ಮೂಲಕ ಅಹಿಂದ ಸಮಾಜದವರು ಮುಖ್ಯವಾಹಿನಿಗೆ ಬರಬೇಕು.
ಇಂದು ತೆಂಗಿನ ಸಸಿ ವಿತರಣಾ ಕಾರ್ಯಕ್ರಮ
ಶಾಲಾ ಹಂತದಲ್ಲಿಯೇ ಸಾವಯವ ಕೃಷಿಯ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ತಾಲೂಕಿನ ರಾವಣಿ, ಆಲದಹಳ್ಳಿ, ಮಾರಗೌಡನಹಳ್ಳಿ ಮತ್ತು ಬ್ಯಾಡರಹಳ್ಳಿ ಸರ್ಕಾರಿ ಪ್ರೌಢಶಾಲೆಗಳ ಸುಮಾರು ೧೦೦೦ ಮಕ್ಕಳಿಗೆ ಉಚಿತವಾಗಿ ೨೦೦೦ ತೆಂಗಿನ ಸಸಿಗಳನ್ನು ವಿತರಣೆ ಮಾಡಲಾಗುತ್ತಿದೆ.
ಪದವೀಧರರಿಗೆ ವೈಟ್‌ಕಾಲರ್‌ ಸಂಸ್ಕೃತಿ ಬೇಡ: ಎಸ್‌.ಕೃಷ್ಣ ದೀಕ್ಷಿತ್‌
ವಿದ್ಯಾರ್ಥಿಗಳು ಪದವೀಧರರಾದ ತಕ್ಷಣ ಕೆಲವರಲ್ಲಿ ಅಹಂ ಭಾವನೆ ಬಂದು ಬಿಡುತ್ತದೆ. ಅದು ಒಳ್ಳೆಯದಲ್ಲ. ಯಾರಲ್ಲಿ ವಿನಯವಂತಿಕೆ. ಪ್ರೀತಿಸುವ ಗುಣ ಇರುತ್ತದೋ ಅಂತಹವರನ್ನು ಸಮಾಜ ಅಪ್ಪಿಕೊಳ್ಳುತ್ತದೆ.
ಶಿಕ್ಷಕರ ಸಹ ಪಠ್ಯ ಚಟುವಟಿಕೆಗಳಿಗೆ ಚಾಲನೆ
ಶಿಕ್ಷಕರ ಸಹ ಪಠ್ಯ ಚಟುವಟಿಕೆಗಳಿಂದ ಶಿಕ್ಷಕರ ಪ್ರತಿಭೆ ಹೊರಹೊಮ್ಮುವುದಲ್ಲದೇ ಮಕ್ಕಳಲಿರುವ ಪ್ರತಿಭೆಗಳು ಬೆಳಗಲು ಸಹಕಾರಿಯಾಗಿದೆ. ಶಿಕ್ಷಕರಲ್ಲಿ ಅಂತರ್ಗತವಾಗಿ ಅಡಗಿರುವ ಪ್ರತಿಭೆಯ ಅನಾವರಣಕ್ಕೆ ಸಹ ಪಠ್ಯ ಚಟುವಟಿಕೆಗಳು ಪೂರಕವಾಗಿವೆ.
ಕನ್ನಡ, ಕನ್ನಡಿಗರ ‘ಭದ್ರಕೋಟೆ’ ಮಂಡ್ಯ ಜಿಲ್ಲೆ..!
ಮಂಡ್ಯ ಜಿಲ್ಲೆ ಉದಯವಾದ ನಂತರದಿಂದಲೂ ಹಲವು ಮಹತ್ವದ ಹೋರಾಟಗಳಿಗೆ ಜಿಲ್ಲೆ ಹೆಸರುವಾಸಿಯಾಗಿದೆ. ಅಲ್ಲದೇ, ಮಂಡ್ಯ ಜಿಲ್ಲೆ ಕನ್ನಡದ ಹಲವು ಪ್ರಥಮಗಳ ತವರೂರು. ಜಿಲ್ಲೆಯ ಹಲವಾರು ಕವಿಗಳು, ಸಾಹಿತಿಗಳು, ಬರಹಗಾರರು ಕನ್ನಡಕ್ಕೆ ತಮ್ಮದೇ ಆದ ಕೊಡುಗೆ ನೀಡಿ ಕನ್ನಡದ ಕೀರ್ತಿ ಪತಾಕೆಯನ್ನು ಎತ್ತಿ ಹಿಡಿದಿದ್ದಾರೆ.
  • < previous
  • 1
  • ...
  • 299
  • 300
  • 301
  • 302
  • 303
  • 304
  • 305
  • 306
  • 307
  • ...
  • 687
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved