ನಗರಕೆರೆ ಗ್ರಾಪಂ ಎದುರು ಕೃಷಿ ಕೂಲಿಕಾರರ ಪ್ರತಿಭಟನೆಕೇಂದ್ರ ಸರ್ಕಾರ ಕೂಲಿಕಾರರಿಗೆ ಕಲ್ಯಾಣ ಮಂಡಳಿ ಜಾರಿ, ಸರ್ಕಾರ ಭೂಮಿಯಲ್ಲಿ ವಾಸಿಸುತ್ತಿರುವ ಕೂಲಿಕಾರರಿಗೆ ಹಕ್ಕುಪತ್ರ, ನಿವೇಶನ ರಹಿತರಿಗೆ ನಿವೇಶನ, ಹಳ್ಳಿಗೊಂದು ಸ್ಮಶಾನ, ಕೂಲಿಕಾರರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಬೇಕು. ಕೂಲಿಗಾರರಿಗೆ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕು.