ಖರ್ಚು ಮಿತವಾಗಿರಲಿ, ಸಮ್ಮೇಳನ ಅರ್ಥಪೂರ್ಣವಾಗಿರಲಿ: ಚಲುವರಾಯಸ್ವಾಮಿಸಾಹಿತ್ಯ ಸಮ್ಮೇಳನಕ್ಕೆ ಆರ್ಥಿಕ ಇಲಾಖೆಯಿಂದ 25 ಕೋಟಿ ರು. ಬಿಡುಗಡೆಗೆ ಶಿಫಾರಸು ಮಾಡಿದೆ. ಆದಷ್ಟು ಅದರ ಇತಿ- ಮಿತಿಯೊಳಗೆ ವೆಚ್ಚ ನಿಯಂತ್ರಣ ಮಾಡಿಕೊಳ್ಳುವುದು ಸೂಕ್ತ ಎಂದ ಅವರು, ಸಭೆಯಲ್ಲಿ ವಿವಿಧ ಉಪ ಸಮಿತಿಗಳ ಅಧ್ಯಕ್ಷರಾದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಅಧಿಕಾರಿಗಳ ಅಭಿಪ್ರಾಯ, ಸಮಿತಿಗಳ ತೀರ್ಮಾನಗಳನ್ನು ಆಲಿಸಿದ ಸಚಿವರು ಸಾಹಿತ್ಯ ಸಂಭ್ರಮಕ್ಕೆ ಯಾವುದೇ ಕೊರತೆಯಾಗದಂತೆ ಸಂಘಟನೆ ಮಾಡಲು ಸೂಚಿಸಿದರು.