ಪೋಷಕರ ಬೆಂಬಲವಿಲ್ಲದೆ ವಿದ್ಯಾರ್ಥಿಗಳ ಸಾಧನೆ ಅಸಾಧ್ಯ: ಜಿಲ್ಲಾಧಿಕಾರಿ ಡಾ.ಕುಮಾರಉಳ್ಳವರು ಹೆಚ್ಚು ಹಣ ಖರ್ಚು ಮಾಡಿ ಖಾಸಗಿ ಶಾಲೆಗಳಲ್ಲಿ ಮಕ್ಕಳನ್ನು ಓದಿಸುತ್ತಾರೆ ಎಂಬ ಭಾವನೆ ಇದೆ. ಆದರೆ, ನಾನು ನಿಮ್ಮಂತೆ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಿ ಈಗ ಜಿಲ್ಲಾಧಿಕಾರಿಯಾಗಿ ಇಲ್ಲಿ ನಿಂತಿದ್ದೇನೆ.