ಮಹಿಳಾ ಪೂರಕ ಪೌಷ್ಟಿಕ ಕೇಂದ್ರದ ಐದು ಮಂದಿ ಅಮಾನತುಕೇಂದ್ರದ ಕಲಾ, ಸುಧಾ, ಕಾವ್ಯ, ಅಂಬಿಕಾ ಮತ್ತು ನಯನ ಅಮಾನತಿಗೆ ಒಳಗಾದವರು. ಆಹಾರ ನಿಗಮದ ಅಧ್ಯಕ್ಷರು ಮತ್ತು ಸದಸ್ಯರು ಪರಿಶೀಲನೆಗೆಂದು ಮಂಗಳವಾರ ಕೇಂದ್ರಕ್ಕೆ ತೆರಳಿದಾಗ ಅಲ್ಲಿ ಸಿಬ್ಬಂದಿಯಲ್ಲಿ ಎರಡು ಗುಂಪುಗಳಾಗಿ ಕಾರ್ಯನಿರ್ವಹಿಸುತ್ತಿರುವುದು. ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೆ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿರುವುದು ಕಂಡುಬಂದಿತು.