• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಸುಗಳಿಗೆ ಕಾಲಕಾಲಕ್ಕೆ ಕಾಲುಬಾಯಿ ಜ್ವರ ಲಸಿಕೆ ಹಾಕಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಕಾಲುಬಾಯಿ ಜ್ವರವು ಜಾನುವಾರುಗಳಿಗೆ ಕಾಣಿಸಿಕೊಂಡು ಮರಣ ಹೊಂದುವ ಮೂಲಕ ರೈತರಿಗೆ ಆರ್ಥಿಕವಾಗಿ ನಷ್ಟವಾಗುವುದನ್ನು ತಪ್ಪಿಸುವ ಜೊತೆಗೆ ರಾಸುಗಳ ಆರೋಗ್ಯ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚುವಂತೆ ಮಾಡಲು ಲಸಿಕೆ ಹಾಕಲಾಗುತ್ತಿದೆ.
ಕಾರ್ಮಿಕರೇ ಸರ್ಕಾರದ ಯೋಜನೆಗಳನ್ನು ಸದುಪಯೋಗಿಸಿಕೊಳ್ಳಿ: ನ್ಯಾ.ಎಂ.ಎಸ್.ಹರಿಣಿ
ಕೇಂದ್ರ ಮತ್ತು ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆ ಮೂಲಕ ನೋಂದಾಯಿತ ಕಾರ್ಮಿಕ ಫಲಾನುಭವಿಗಳಿಗೆ ಪಿಂಚಣಿ, ಅಪಘಾತ ವಿಮಾ ಪರಿಹಾರ, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸೌಲಭ್ಯಗಳನ್ನು ತಲುಪಿಸಬೇಕು.
ಬೆಳ್ಳೂರು ಪಟ್ಟಣ ಪಂಚಾಯ್ತಿ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ
13 ಮಂದಿ ಸದಸ್ಯ ಬಲ ಹೊಂದಿರುವ ಬೆಳ್ಳೂರು ಪಟ್ಟಣ ಪಂಚಾಯ್ತಿಯಲ್ಲಿ ಕಾಂಗ್ರೆಸ್ ಬೆಂಬಲಿತ 7 ಮಂದಿ, ಜೆಡಿಎಸ್‌ನ 4 ಮಂದಿ ಹಾಗೂ ಇಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಆಪ್ತರಾಗಿರುವ ಮಂಜೇಗೌಡ ಉ.ಲ್ಯಾಬ್ ಮಂಜು ಪಕ್ಷೇತರ ಸದಸ್ಯರಾಗಿ ಆಯ್ಕೆಯಾಗಿದ್ದರೂ ಕೂಡ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಮತ್ತೋರ್ವ ಪಕ್ಷೇತರ ಸದಸ್ಯ ರಾಮಲಿಂಗಯ್ಯ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ.
ಸರ್ಕಾರಿ ನೌಕರರ ತಾಲೂಕು ನಿರ್ದೇಶಕರ 24 ಸ್ಥಾನಗಳಿಗೆ 70 ನಾಮಪತ್ರ ಸಲ್ಲಿಕೆ: ಸಿ.ರಮೇಶ್
ಕೃಷಿ ಇಲಾಖೆಯಿಂದ ಒಂದು, ಪಶು ಮತ್ತು ಪಶು ಪಾಲನೆ ಮೀನುಗಾರಿಕೆ ಇಲಾಖೆ ವತಿಯಿಂದ ಎರಡು, ಲೋಕೋಪಯೋಗಿ, ಜಲಸಂಪನ್ಮೂಲ, ಸಣ್ಣ ನೀರಾವರಿ ಇಲಾಖೆಯಿಂದ ಒಂದು, ಪಂಚಾಯತ್ ರಾಜ್, ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದಿಂದ ಒಂದು ನಾಮಪತ್ರ ಸಲ್ಲಿಸಿದರು.
ರಾಷ್ಟ್ರ ಮಟ್ಟದ ಕಬಡ್ಡಿಗೆ ಎಚ್.ಸಿ.ಸಂದೀಪ್ ಕಬಡ್ಡಿ ಆಯ್ಕೆ
ಮಂಗಳೂರಿನಲ್ಲಿ ಅ.18, 19ರಂದು ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯ ಫೈನಲ್‌ನಲ್ಲಿ ಎಚ್.ಸಿ.ಸಂದೀಪ್ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟದ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿದ್ದಾನೆ.
ಪಾಲಿಟೆಕ್ನಿಕ್ ಆವರಣದಲ್ಲಿ ಮುಚ್ಚಿರುವ ಸಾರ್ವಜನಿಕ ರಸ್ತೆ ತೆರವುಗೊಳಿಸಿ
ಪರಿಶಿಷ್ಟ ಜಾತಿ/ವರ್ಗದ ಜನರು ಸೇರಿ ನೂರಾರು ರೈತರ ಕೃಷಿ ಭೂಮಿ ಇರುವ ರಸ್ತೆಯನ್ನು ಪಾಲಿಟೆಕ್ನಿಕ್ ಸಂಸ್ಥೆಯವರು ಮುಚ್ಚಿ ಕೃಷಿ ಚಟುವಟಿಕೆಗಳಿಗೆ ಅಡ್ಡಿಪಡಿಸಿದ್ದಾರೆ. ಇದರಿಂದ ದಲಿತ ಸಮುದಾಯದ ಜನ ಸೇರಿದಂತೆ ರೈತರು ಸತ್ತವರ ಶವ ತೆಗೆದುಕೊಂಡು ಹೋಗಲು ನಾಲ್ಕು ಕಿಮೀ ಸುತ್ತಿ ಬರಬೇಕಾಗಿದೆ. ಕೂಡಲೇ ಪಾಲಿಟೆಕ್ನಿಕ್ ಆವರಣದೊಳಗೆ ಸೂಕ್ತ ಜಾಗ ಗುರುತಿಸಿ ಹೊಸ ರಸ್ತೆ ನಿರ್ಮಿಸಿಕೊಡಬೇಕು.
ಫೆವರೀಚ್ ಫುಡ್ ಕಂಪನಿಯಿಂದ ಜನವಿರೋಧಿ ಕೃತ್ಯ: ಆರೋಪ
ಫೆವರೀಚ್ ಕಂಪನಿ ಆರಂಭಿಸಿರುವ ಉತ್ಪನ್ನ ಘಟಕಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುತ್ತಿಲ್ಲ. ಉನ್ನತ ಹುದ್ದೆಗಳನ್ನು ಹೊರ ರಾಜ್ಯದವರಿಗೆ ನೀಡಿ ಸ್ಥಳೀಯ ಯುವಕರಿಗೆ ಮೂಟೆ ಹೊರುವ, ಗೇಟ್ ಕಾಯುವ, ಕಸ ಗುಡಿಸುವ ಕೆಲಸ ಮಾತ್ರ ನೀಡುತ್ತಿದೆ. ಇವರಿಗೆ ನಿಯಮಾನುಸಾರ ಕನಿಷ್ಠ ವೇತನ ನೀಡದೆ ಶೋಷಿಸುತ್ತಿದೆ.
ಅ.೨೪ರಂದು ಮೈಸೂರು ಚಲೋ, ಟಿ.ಮರಿಯಪ್ಪ ನೆನಪು ಕಾರ್ಯಕ್ರಮ
ಸಂಜೆ ೫ ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವ ಎಚ್.ವಿಶ್ವನಾಥ್ ಭಾಷಣ ಮಾಡುವರು. ಅಧ್ಯಕ್ಷತೆಯನ್ನು ವಿಧಾನಪರಿಷತ್ ಮಾಜಿ ಸದಸ್ಯ ಬಿ.ರಾಮಕೃಷ್ಣ ವಹಿಸುವರು. ಆರ್‌ಟಿಒ ನೌಕರರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಅವರು ಟಿ.ಮರಿಯಪ್ಪ ಭಾವಚಿತ್ರ ಅನಾವರಣಗೊಳಿಸುವರು.
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರ ಆರೋಗ್ಯ ಸುಧಾರಣೆಗೆ ವಿಶೇಷ ಪೂಜೆ
ಎಸ್.ಎಂ.ಕೃಷ್ಣ ಅವರು ವಯೋಸಹಜ ಕಾಯಿಲೆಯಿಂದ ವೈದ್ಯಕೀಯ ತಪಾಸಣೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ. ವೈದ್ಯಕೀಯ ತಪಾಸಣೆ ಪೂರ್ಣಗೊಂಡ ನಂತರ ಕೃಷ್ಣ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ಮರಳಿ ವಿಶ್ರಾಂತಿ ಪಡೆಯಲಿದ್ದಾರೆ.
ಕೆಆರ್‌ಎಸ್ ಜಲಾಶಯದ ಹಿನ್ನೀರಿನಲ್ಲಿ ಜಲ ವಿಮಾನ ಕ್ರೀಡೆ ಆರಂಭ: ತಾರನಾಥ್ ಎಸ್.ರಾಥೋಡ್
ಕೆಆರ್‌ಎಸ್ ಹಿನ್ನೀರಿನ ಎರಡು ಭಾಗಗಳಲ್ಲಿ ಪರಿಶೀಲನಾ ಕಾರ್ಯ ನಡೆಸಲಾಗಿದೆ. ವೇಣುಗೋಪಾಲಸ್ವಾಮಿ ದೇವಾಲಯದ ಸಮೀಪ ಹಾಗೂ ಆನಂದೂರು ಬಳಿಯ ಹಿನ್ನೀರಿನಲ್ಲಿ ಪರಿಶೀಲನೆ ಮಾಡಲಾಗಿದೆ. ಈ ಎರಡು ಸ್ಥಳಗಳು ವಿಮಾನದ ಪ್ರವಾಸೋದ್ಯಮಕ್ಕೆ ಸೂಕ್ತ ಸ್ಥಳಗಳಾಗಿವೆ. ಇದರಲ್ಲಿ ಯಾವುದಾದರು ಒಂದನ್ನು ಆಯ್ಕೆಮಾಡಿಕೊಂಡು ತೆರೆಯಬಹುದು.
  • < previous
  • 1
  • ...
  • 308
  • 309
  • 310
  • 311
  • 312
  • 313
  • 314
  • 315
  • 316
  • ...
  • 687
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved