ಕೆ.ಆರ್.ಪೇಟೆ ತಾಲೂಕಿನಾದ್ಯಂತ ಸಂಭ್ರಮದಿಂದ ಸುಗ್ಗಿ ಹಬ್ಬ ಆಚರಣೆಕೆ.ಆರ್.ಪೇಟೆ ಪಟ್ಟಣದ ಭ್ರಮರಾಂಭ ಮಲ್ಲಿಕಾರ್ಜುನ ದೇವಾಲಯ, ಬಸವನಗುಡಿ, ನಾಗಮಂಗಲ ರಸ್ತೆಯಲ್ಲಿರುವ ಆಂಜನೇಯನ ದೇವಾಲಯ, ಚೌಡೇಶ್ವರಿ ದೇವಾಲಯ, ಗಣಪತಿ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಭಕ್ತಿ ಭಾವ ಪ್ರದರ್ಶಿಸಿದರು.