ಯುವಜನಾಂಗದ ಪ್ರೇರಣಾ ಶಕ್ತಿ ಸ್ವಾಮಿ ವಿವೇಕಾನಂದ: ಡಾ.ಈ.ಸಿ.ನಿಂಗರಾಜ್ಗೌಡಸ್ವಾಮಿ ವಿವೇಕಾನಂದರ ವಿಶ್ವಪರ್ಯಟನೆ ಮಾಡುವ ಮೂಲಕ ಭಾರತದ ತತ್ವಜ್ಞಾನ, ವೇದಾಂತ, ಯೋಗ, ವಿಜ್ಞಾನ-ತಂತ್ರಜ್ಞಾನ ಹಾಗೂ ಹಿಂದೂ ಧರ್ಮದಲ್ಲಿರುವ ಉತ್ಕೃಷ್ಟ ಮೌಲ್ಯಗಳನ್ನು ಇಡೀ ಜಗತ್ತಿಗೇ ಪರಿಚಯಿಸಿದರು. ಹಸಿದವರಿಗೆ ಅನ್ನ ನೀಡುವುದು ಅತ್ಯುತ್ತಮ ಸೇವೆ ಎಂದು ಭಾವಿಸಿದ್ದರು.