ರಾಮಾಯಣ ಮಹಾಕಾವ್ಯ ಇಂದಿಗೂ ಪ್ರಸ್ತುತ: ಡಾ.ಕುಮಾರಡೊಳ್ಳುಕುಣಿತ, ತಮಟೆ, ನಗಾರಿ, ಪೂಜಾ ಕುಣಿತ ಮೆರವಣಿಗೆ ಸೇರಿದಂತೆ ವಿವಿಧ ಕಲಾ ತಂಡಗಳು ಹಾಗೂ ಪೂರ್ಣ ಕುಂಭ ಹೊತ್ತ ಮಹಿಳೆಯರು ಮೆರವಣಿಗೆಗೆ ವಿಶೇಷ ಮೆರಗು ನೀಡಿದರು. ಮೆರವಣಿಗೆಯು ಜ್ಯುಬಿಲಿ ಪಾರ್ಕ್ ನಿಂದ ಹೊರಟು ಮಹಾವೀರ ವೃತ್ತ, ಸಂಜಯ ವೃತ್ತ ಮಾರ್ಗಗಳಲ್ಲಿ ಸಂಚರಿಸಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸಮಾವೇಶಗೊಂಡಿತು.