ಧರ್ಮಸ್ಥಳ ಸಂಸ್ಥೆ ಜನಪರವಾಗಿ ದುಡಿಯುತ್ತಿದೆ: ಕೇಶವ ದೇವಾಂಗ1982ರಲ್ಲಿ ಗೊಮೇಟೇಶ್ವರ ಮೂರ್ತಿ ಸ್ಥಾಪನೆ ನೆನಪಿನಲ್ಲಿ ರುಡ್‌ಷೆಡ್, ಗ್ರಾಮೀಣಾಭಿವೃದ್ಧಿ ಯೋಜನೆ ಸ್ಥಾಪನೆಯಾಗಿ, ಪ್ರಸ್ತುತ ರಾಜ್ಯಾದ್ಯಂತ 65000 ಲಕ್ಷ ಸಂಘಗಳು, 60 ಲಕ್ಷ ಸದಸ್ಯರಿದ್ದಾರೆ. ಕೆ.ಆರ್.ಪೇಟೆಯಲ್ಲಿ 5500 ಸಂಘವಿದ್ದು, 4850 ಸಾವಿರ ಸದಸ್ಯರಿದ್ದು, ಕಿಕ್ಕೇರಿಯಲ್ಲಿ 2700 ಸಂಘ, 2700 ಸದಸ್ಯರಿದ್ದು ಸೇವಾ ಮನೋಭಾವನೆ ಸಂಸ್ಥೆ ಮೂಲ ಭಂಡವಾಳವಾಗಿದೆ.