• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅ.೧೫ರಂದು ಕೆವಿಎಸ್ ಒಂದು ನೆನಪು ವಿಚಾರ ಸಂಕಿರಣ
ಚಲುವರಾಯಸ್ವಾಮಿ ‘ಮತ್ತೆ ಮತ್ತೆ ಶಂಕರಗೌಡ’ ಪುಸ್ತಕ ಬಿಡುಗಡೆ ಮಾಡುವರು, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್.ತಂಗಡಗಿ ಸಮಾರೋಪ ನುಡಿಗಳನ್ನಾಡಲಿದ್ದು, ಶಾಸಕ ಪಿ. ರವಿಕುಮಾರ್ ಗಣಿಗ ಅಧ್ಯಕ್ಷತೆ ವಹಿಸುವರು.
ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಡಾ.ರಾಗೌ ಹೆಸರು ಹೆಚ್ಚು ಸೂಕ್ತ: ಡಿ.ಪಿ.ಸ್ವಾಮಿ
ಮಂಡ್ಯ ಜಿಲ್ಲೆಯವರೇ ಆದ ಇವರು ಮದ್ದೂರು ತಾಲೂಕಿನ ಈರೇಗೌಡನದೊಡ್ಡಿ ಗ್ರಾಮದವರಾಗಿದ್ದು, ತಮ್ಮ ೫ನೇ ತರಗತಿ ಶಿಕ್ಷಣದವರೆಗೆ ಮಾತ್ರ ಸ್ವಗ್ರಾಮದಲ್ಲಿದ್ದರು. ನಂತರ ಅವರ ಶೈಕ್ಷಣಿಕ ಹಾಗೂ ವೃತ್ತಿ ಜೀವನ ಮೈಸೂರಿನಲ್ಲಿ ನಡೆಸಿದ್ದು, ಸಾಹಿತ್ಯಿಕವಾಗಿ ರಾಜ್ಯಕ್ಕೆ ತಮ್ಮ ಬಹುತೇಕ ಪ್ರಕಾರಗಳಲ್ಲಿ ಕೆಲಸ ಮಾಡಿದ್ದಾರೆ. ಐದು ಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಡಾ.ರಾಮೇಗೌಡರು ಸಮ್ಮೇಳನಾಧ್ಯಕ್ಷರಾಗಲು ಸೂಕ್ತ.
ಮಂಡ್ಯದಲ್ಲಿ ಈಗ ಮಳೆಗಾಗಿ ಮಕ್ಕಳಿಗೆ ಮದುವೆ..!
ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಹೆಣ್ಣು ಮಕ್ಕಳಿಗೆ ಗಂಡು-ಹೆಣ್ಣಿನ ವೇಷ ತೊಡಿಸಿ ಸಂಪ್ರದಾಯದಂತೆ ಮದುವೆ ಶಾಸ್ತ್ರಗಳನ್ನು ನೆರವೇರಿಸಿ ಮಳೆರಾಯನನ್ನು ೨೪ ದಿನಗಳ ಕಾಲ ಪೂಜಿಸಿದ್ದಾರೆ. ಮದುವೆ ಮಾಡಿಸಿದ ನಂತರದಲ್ಲಿ ಮಳೆಯಾಗುವುದೆಂಬ ನಂಬಿಕೆ ಈ ಊರಿನ ಜನರಲ್ಲಿ ಅಚಲವಾಗಿದೆ.
ನಗರೋತ್ಥಾನ ಯೋಜನೆ: ನಡೆಯದ ಸಮರ್ಪಕ ಕಾಮಗಾರಿ..!
ನಗರೋತ್ಥಾನ ಯೋಜನೆಯಡಿ ಸಮಗ್ರವಾಗಿ ಕಾಮಗಾರಿ ಮಾಡದ ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳಬೇಕು. ವಾರ್ಡ್ ಗಳಲ್ಲಿ ಯಾವುದೇ ಸರಿಯಾದ ಕಾಮಗಾರಿ ನಡೆದಿಲ್ಲ. ಮಾಹಿತಿ ನೀಡುವವರೆಗೂ ಇಂದಿರುವ ಅಭಿವೃದ್ಧಿ ಕಾಮಗಾರಿಗಳ ವಿಷಯವನ್ನು ಮುಂದಿನ ಸಭೆಗೆ ಮುಂದೂಡಬೇಕು.
ಅಕ್ಟೋಬರ್‌ ೧೨ರಂದು ಅದ್ಧೂರಿ ಮಂಡ್ಯ ದಸರಾ
ಶ್ರೀಚಾಮುಂಡೇಶ್ವರಿ ದೇವಿ ಮೆರವಣಿಗೆಗೆ ಆಕರ್ಷಕ ಜಾನಪದ ಕಲಾತಂಡಗಳು ಸಾಥ್ ನೀಡಲಿವೆ. ನಾದಸ್ವರ, ಕೇರಳ ಚಂಡೆ, ಭದ್ರಕಾಳಿ ವೀರಗಾಸೆ, ಡೊಳ್ಳು ಕುಣಿತ, ಪೂಜಾ ಕುಣಿತ, ಚಿಲಿಪಿಲಿಗೊಂಬೆ, ನಾಗರಹೊಳೆ ಜೇನುಕುರುಬರ ಕುಣಿತ, ಬಂಡೂರು ಕುರಿ, ಶ್ರೀರಂಗಪಟ್ಟಣ ಡ್ರಮ್ಸ್, ತಮಟೆ, ನಗಾರಿ, ಕಂಸಾಳೆ ಸೇರಿದಂತೆ ಹಲವು ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ.
ಹಲಸಹಳ್ಳಿಯ ಗವಿಮಠದಲ್ಲಿ ನಾಳೆ ತೆಪ್ಪೋತ್ಸವ
ದಿನನಿತ್ಯ ಭಕ್ತರಿಗೆ ಪ್ರಸಾದ ನೀಡಲಾಗುತ್ತಿದೆ. ಪ್ರತಿ ವರ್ಷದಂತೆ ಈ ಬಾರಿ ವಿಜೃಂಭಣೆಯಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ಗವಿಮಠದ ಕೊಳದಲ್ಲಿ ಶುಕ್ರವಾರ ಬೆಳಗ್ಗೆ 9 ಗಂಟೆಗೆ ತೆಪ್ಪೋತ್ಸವ, ಶಮಿ ಪೂಜೆಯ ಕಾರ್ಯಕ್ರಮ ನಡೆಯುತ್ತಿದೆ.
ಕಿಡಿಗೇಡಿಗಳಿಂದ ಬೆಂಕಿ: ರಾಸುಗಳಿಗೆ ಸಂಗ್ರಹಿಸಿದ್ದ ಹುಲ್ಲು ಆಹುತಿ
ಮಠದ ಪಕ್ಕದ ಜಮೀನಿನ ಮಾಲೀಕ ಸುನಿಲ್ ಬಿರಾದಾರ್ ಪಾಟೀಲ್ ಎಂಬುವವರು ಶನಿಮಠದ ವಿರೋದಿಗಳಾಗಿದ್ದು, ಶನಿ ದೇಗುಲದ ಅಭಿವೃದ್ಧಿ ಸಹಿಸದೆ ನಮ್ಮ ಮಠಕ್ಕೆ ಹಾನಿ ಮಾಡುವ ಉದ್ದೇಶದಿಂದ ಸುಮಾರು 15 ಸಾವಿರ ಮೌಲ್ಯದ ಹುಲ್ಲಿನ ಮೆದೆಗೆ ಬೆಂಕಿ ಹಾಕಿರಬಹುದು ಎಂದು ಶನಿಮಠದ ವ್ಯವಸ್ಥಾಪಕಿ ಚಂದ್ರಕಲಾ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಗ್ರಾಪಂ ನೌಕರರ ಮುಷ್ಕರಕ್ಕೆ ಪುಟ್ಟರಾಜು, ದರ್ಶನ್ ಪುಟ್ಟಣ್ಣಯ್ಯ ಬೆಂಬಲ
ನಮ್ಮ ಆಡಳಿತ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯ್ತಿ ವ್ಯವಸ್ಥೆ ಬಹುಮುಖ್ಯವಾಗಿದೆ. ಅಧಿಕಾರ ವಿಕೇಂದ್ರೀಕರಣದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯ್ತಿ ಅಧಿಕಾರಿಗಳು, ನೌಕರರ ಕೆಲಸ ಅಗತ್ಯವಾಗಿದೆ. ಪ್ರತಿಯೊಂದು ಸರ್ಕಾರದ ಕೆಲಸಗಳು ಗ್ರಾಮ ಪಂಚಾಯ್ತಿಯಿಂದಲೇ ಆಗಬೇಕಿದೆ. ಆದರೆ ಇಂದು ಅವರು ಬೀದಿಯಲ್ಲಿ ಬಂದು ನಿಲ್ಲುವ ಸ್ಥಿತಿ ಎದುರಾಗಿದೆ.
ರೈತರ ಪರ ದನಿಯಾಗಿದ್ದ ಕೆ.ಎಸ್. ಪುಟ್ಟಣ್ಣಯ್ಯ: ಶಾಸಕ ನರೇಂದ್ರ ಸ್ವಾಮಿ
ಹಿರಿಯರ ಮಾರ್ಗದರ್ಶನ ಪಡೆದು ಅಭಿವೃದ್ಧಿ ಕೆಲಸ ಮಾಡುತ್ತಿದ್ದೇನೆ. ದಿನನಿತ್ಯ ರೈತರು ಸಮಸ್ಯೆಗಳೊಂದಿಗೆ ಕಚೇರಿಗಳಿಗೆ ಅಲೆಯುತ್ತಿದ್ದರು. ಇದನ್ನು ಮನಗಂಡು ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮ ರೂಪಿಸಿ ಪಂಚಾಯಿತಿ ವ್ಯಾಪ್ತಿಯಲ್ಲಿ ರೈತರ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೇನೆ.
ದಸರಾ ವಿಶೇಷ: ನವರಾತ್ರಿಗೆ ಅಂದಚೆಂದದ ಬೊಂಬೆಗಳ ಪ್ರದರ್ಶನ
ಬೊಂಬೆಗಳನ್ನು ಕೂರಿಸುವುದರಲ್ಲಿ ಪತ್ನಿ ಉಷಾ ಅವರಿಗೆ ಪತಿ ಸೀತಾರಾಮ್ ನೆರವಾಗುತ್ತಿದ್ದಾರೆ. ವಯಸ್ಸಾಗಿದ್ದರೂ ಬೊಂಬೆಗಳನ್ನು ಕೂರಿಸುವ ಬಗೆಗಿನ ಆಸಕ್ತಿ ಕಡಿಮೆಯಾಗಿಲ್ಲ. ಅದನ್ನು ದಂಪತಿ ಶ್ರಮ ಎಂದುಕೊಂಡೂ ಇಲ್ಲ. ಶಿಸ್ತು ಮತ್ತು ಶ್ರದ್ಧೆಯಿಂದ ಬೊಂಬೆಗಳನ್ನು ಕೂರಿಸುತ್ತಾ ನವರಾತ್ರಿಯ ಸೊಬಗನ್ನು ಬೊಂಬೆಗಳನ್ನು ಕೂರಿಸುವುದರೊಂದಿಗೆ ಹೆಚ್ಚಿಸಿದ್ದಾರೆ.
  • < previous
  • 1
  • ...
  • 319
  • 320
  • 321
  • 322
  • 323
  • 324
  • 325
  • 326
  • 327
  • ...
  • 686
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved