• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಉತ್ತಮ ಸಂಸ್ಕಾರ, ಮೌನವೀಯ ಮೌಲ್ಯ ಕಲಿಸಿ: ಜೆ.ವೈ.ಮಂಜುನಾಥ್
ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಕಲಿಸುವ ಪಾಠ ಪ್ರವಚನಗಳನ್ನು ಶ್ರದ್ಧೆಯಿಂದ ಆಲಿಸಿ ಕಲಿಯುವ ಮಕ್ಕಳು ಶೈಕ್ಷಣಿಕ ಪ್ರತಿಭೆ ಹೆಚ್ಚಿಸಿಕೊಳ್ಳಬಹುದು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ತೊಡಗಿಸಿಕೊಂಡರೆ ಶಿಸ್ತು, ಸಂಯಮ, ಉತ್ತಮ ಸಂಸ್ಕೃತಿ ಸಂಸ್ಕಾರ ಮೈಗೂಡಿಸಿಕೊಳ್ಳಬಹುದು.
ಜಮೀನು ವ್ಯಾಜ್ಯ ಹಳೇ ಪ್ರಕರಣಗಳ ತುರ್ತು ವಿಲೇವಾರಿಗೆ ಸರ್ಕಾರ ಸೂಚನೆ: ಎನ್.ಚಲುವರಾಯಸ್ವಾಮಿ
ನಮ್ಮದು ರೈತಪರ ಸರ್ಕಾರ, ರೈತರ ಸಂಕಷ್ಟವನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಈ ಹಿಂದೆ ಜಿಲ್ಲೆಯಲ್ಲಿ ಜಮೀನು ಸರ್ವೇಗೆ ಸಂಬಂಧಿಸಿದಂತೆ ವರ್ಷಕ್ಕೆ ನೂರು 1 ರಿಂದ 5 ಸೇವೆ ಮಾಡುವುದು ಕಷ್ಟವಾಗಿತ್ತು. ಆದರೆ, ಕಂದಾಯ ಇಲಾಖೆ ಸಚಿವರು ಮತ್ತು ಜಿಲ್ಲಾಡಳಿತದ ಸಹಕಾರದಿಂದ ಒಂದೇ ವಾರದಲ್ಲಿ 270ಕ್ಕೂ ಹೆಚ್ಚು ಒನ್ ಟು ಫೈ ಇತ್ಯರ್ಥ ಮಾಡಿ ಸ್ಕ್ಯಚ್ ಪೋಡಿ ಆಖಾರಬಂದ್ ಎಲ್ಲವನ್ನೂ ಒಂದೇ ದಾಖಲೆಯಲ್ಲಿ ನೀಡುತ್ತಿದ್ದೇವೆ.
ಕ್ಷಯ ರೋಗದ ಬಗ್ಗೆ ನಿರ್ಲಕ್ಷ ಮಾಡಬಾರದು: ಎಸ್.ಡಿ.ಬೆನ್ನೂರ
2024ರ ಡಿ.7ರಿಂದ 2025ರ ಮಾ.23ರವರೆಗೆ ಕ್ಷಯರೋಗ ಅಭಿಯಾನ ನಡಯೆಲಿದೆ. ಕ್ಷಯ ರೋಗ ಪತ್ತೆ ಹೆಚ್ಚುವುದು, ಮರಣದ ಪ್ರಮಾಣ ಕಡಿಮೆ ಮಾಡುವುದು ಹಾಗೂ ಹೊಸ ಕ್ಷಯ ರೋಗಿಗಳು ಉಲ್ಬಣವಾಗದಂತೆ ನೋಡಿಕೊಳ್ಳುವುದು ಈ ಅಭಿಯಾನದ ಗುರಿ ಮತ್ತು ಉದ್ದೇಶವಾಗಿದೆ.
ಬಡ್ತಿ ಮುಖ್ಯ ಶಿಕ್ಷಕ ನಾಗರಾಜುಗೆ ಶಾಸಕರಿಂದ ಅಭಿನಂದನೆ
ನಿಸ್ವಾರ್ಥ, ಅರ್ಪಣಾ ಭಾವನೆಯಿಂದ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡುವುದು ಸೇರಿದಂತೆ ಮಾದರಿಯಾಗಿ ನಿರ್ವಹಣೆ ಮಾಡುವ ಮೂಲಕ ಜನ ಮೆಚ್ಚಿದ ಶಿಕ್ಷಕ ಎಂಬ ಕೀರ್ತಿಗೆ ಜೆ.ಬಿ.ನಾಗರಾಜು ಭಾಜನರಾಗಿದ್ದಾರೆ.
ಇಕೋ-ಕ್ಲಬ್‌: ವಿದ್ಯಾರ್ಥಿಗಳಿಂದ ಶ್ರಮದಾನ
ಭವಿಷ್ಯದ ಪೀಳಿಗೆಯಲ್ಲಿ ಪರಿಸರ ಸಂರಕ್ಷಣೆ ಮತ್ತು ಪರಿಸರ ಜಾಗೃತಿ ಮೂಡಿಸುವಲ್ಲಿ ಇಕೋ- ಕ್ಲಬ್‌ಗಳು ಕೆಲಸ ಮಾಡುತ್ತಿವೆ. ತ್ಯಾಜ್ಯ ವಿಂಗಡಣೆ, ಸಸಿ ನೆಡುವಿಕೆ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೀವ ವೈವಿಧ್ಯತೆ ಸಂರಕ್ಷಣೆ ಮಾಡುವುದು ಸೇರಿದಂತೆ ಪರಿಸರ ಸಂಬಂಧಿಸಿದ ಚಟುವಟಿಕೆಗಳನ್ನು ಪಾಲ್ಗೊಳ್ಳುವಿಕೆಯನ್ನು ಒಳಗೊಳ್ಳುವುದು ಇಕೋ- ಕ್ಲಬ್ ಉದ್ದೇಶವಾಗಿದೆ.
ಹೆಚ್ಚುವರಿ ಎರಡು ಗಂಟೆ ವಿದ್ಯುತ್ ಪೂರೈಕೆಗೆ ಪ್ರಸ್ತಾವನೆ ಸಲ್ಲಿಸಿ: ಸಚಿವ ಕೆ.ಜೆ.ಜಾರ್ಜ್
ಈ ಬಾರಿ ಉತ್ತಮ ಮಳೆಯಾಗಿರುವ ಕಾರಣ ರೈತರು ಎರಡನೇ ಬೆಳೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಬೇಸಿಗೆ ಕಾಲದಲ್ಲಿ ಕಬ್ಬು, ಭತ್ತದ ಬೆಳೆ ರಕ್ಷಣೆಗಾಗಿ ಇನ್ನೂ ೨ ಗಂಟೆಗಳ ಕಾಲ ಹೆಚ್ಚುವರಿ ವಿದ್ಯುತ್‌ನ ಅಗತ್ಯವಿದೆ ಎಂದು ಸೆಸ್ಕ್‌ನ ಅಧ್ಯಕ್ಷರು ಮತ್ತು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ವಿದ್ಯುತ್‌ಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದೇವೆ.
ಕ್ರೀಡಾಪಟು ಆತ್ಮವಿಶ್ವಾಸದೊಂದಿಗೆ ಆಟದಲ್ಲಿ ತೊಡಗಬೇಕು: ಬಿ.ಪ್ರಕಾಶ್
ಒಬ್ಬ ಆಟಗಾರನಿಗೆ ಒಂದು ಪಂದ್ಯವನ್ನು ಸೋತರೆ ಮತ್ತೊಂದು ಪಂದ್ಯ ಗೆಲ್ಲುತ್ತೇವೆ ಎಂಬ ಆತ್ಮವಿಶ್ವಾಸ ನಿಮ್ಮಲ್ಲಿರುತ್ತದೆ. ಜೀವನದಲ್ಲಿ ಕೂಡ ಹಾಗೆ ಆತ್ಮ ವಿಶ್ವಾಸವನ್ನು ನಾವು ಎಲ್ಲೇ ಸೋತರೂ ಕೂಡ ಮತ್ತೊಂದು ಸಾರಿ ನಾವು ಗೆಲ್ಲುತ್ತೇವೆಂಬ ಛಲವನ್ನು ಬೆಳೆಸಿಕೊಳ್ಳಬೇಕು.
ಜ.೧೦ ರಿಂದ ನಾಲೆಗಳಿಗೆ ನೀರು: ಸಚಿವ ಚಲುವರಾಯಸ್ವಾಮಿ
ಅಲ್ಪಾವಧಿ ಬೆಳೆ ಬೆಳೆಯಲು ಕಟ್ಟು ಪದ್ಧತಿಯಡಿ ನಾಲ್ಕು ಕಟ್ಟು ನೀರು ಹರಿಸುವುದಕ್ಕೆ ನಿರ್ಧರಿಸಲಾಗಿದೆ. ಕಾಲ ಮಿತಿಯೊಳಗೆ ಅಲ್ಪಾವಧಿ ಬೆಳೆ ನಾಟಿ ಮಾಡಲು ರೈತರು ಮುಂದಾಗಬೇಕು. ವಿಳಂಬ ಮಾಡಿ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರವಹಿಸಿ.
ಮೇಲುಕೋಟೆ: ಅನ್ನಪ್ರಸಾದಕ್ಕೆ ಸಚಿವರು, ಶಾಸಕರಿಂದ ಚಾಲನೆ
ಮೇಲುಕೋಟೆಗೆ ರಾಜ್ಯದ ವಿವಿಧೆಡೆಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಅನ್ನ ಪ್ರಸಾದ ಭವನದಲ್ಲಿ ಭಕ್ತರಿಗೆ ಅನ್ನ ಪ್ರಸಾದ ವಿತರಣೆ ಮಾಡುವ ಕಾರ್‍ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಶನಿವಾರ, ಭಾನುವಾರ ರಜಾದಿನಗಳಂದು ಅನ್ನದಾನ ಮಾಡಲಾಗುತ್ತದೆ.
ಸುತ್ತೂರು ಜಾತ್ರಾ ಮಹೋತ್ಸವದ ಪ್ರಚಾರ ರಥಕ್ಕೆ ಸ್ವಾಗತ
ಮೈಸೂರು ಜಿಲ್ಲೆಯಲ್ಲಿಯೇ ನಡೆಯುತ್ತಿದ್ದ ಸುತ್ತೂರು ಜಾತ್ರಾ ಮಹೋತ್ಸವವನ್ನು 2008ರಲ್ಲಿ ಆಗಿನ ಶಾಸಕ ಸಿ.ಎಸ್. ಪುಟ್ಟರಾಜು ಅವರು ಮೊದಲ ಬಾರಿಗೆ ಪಾಂಡವಪುರದ ಕುಂತಿಬೆಟ್ಟದಲ್ಲಿ ಸುತ್ತೂರು ಜಾತ್ರೆಯನ್ನು ವಿಜೃಂಭಣೆಯಿಂದ ಆಚರಣೆ ಮಾಡುವ ಮೂಲಕ ಯಶಸ್ವಿಗೊಳಿಸಿದ್ದರು.
  • < previous
  • 1
  • ...
  • 321
  • 322
  • 323
  • 324
  • 325
  • 326
  • 327
  • 328
  • 329
  • ...
  • 816
  • next >
Top Stories
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved