• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೈಗಾರಿಕೆಗಳ ಸ್ಥಾಪನೆಗೆ ಸಹಕಾರ ನೀಡದ ಸರ್ಕಾರ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಆಶಯ ಹೊಂದಿದ್ದು, ಕೈಗಾರಿಕೆಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ದೂರಿದರು.

ಕೆಂಪೇಗೌಡ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಉಚಿತ ಹೆರಿಗೆ ವ್ಯವಸ್ಥೆ: ನಲ್ಲಿಗೆರೆ ಬಾಲಕೃಷ್ಣ
ಕೆಂಪೇಗೌಡ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಉಚಿತ ಹೆರಿಗೆ ಸೌಲಭ್ಯ, ವೈದ್ಯಕೀಯ ವೆಚ್ಚದಲ್ಲಿ ಸುಮಾರು 25% ರಷ್ಟು ರಿಯಾಯ್ತಿ ನೀಡಿ ರೈತರಿಗೆ ಹಾಗೂ ಎಲ್ಲಾ ರೋಗಿಗಳಿಗೂ ಆರೋಗ್ಯ ಸೌಲಭ್ಯ ನೀಡಲಾಗುತ್ತಿದೆ.
ರೈತರಿಗೆ ಅನುಕೂಲವಾಗುವಂತೆ ಕೆಲಸ ಮಾಡಲಿ: ಚಲುವರಾಯಸ್ವಾಮಿ
ನೂರಾರು ಕೋಟಿ ಸಾಲವನ್ನು ಸಂಘಗಳಿಗೆ ಸರ್ಕಾರ ನೀಡುತ್ತಾ ಬಂದಿದೆ. 5 ಲಕ್ಷದವರೆಗೂ ಶೂನ್ಯ ಬಡ್ಡಿ ದರದಲ್ಲಿ ಇಂತಹ ಸೊಸೈಟಿ ಮೂಲಕ ನೀಡುತ್ತಿದೆ. ರೈತಪಿ ವರ್ಗದ ಜನರಿಗೆ ಇದರಿಂದ ಆರ್ಥಿಕ ಹೊರೆ ಇಳಿಸಿದಂತಾಗುತ್ತದೆ. ರೈತರು ಸಾಲವನ್ನು ಪಡೆದು ನಿಗದಿತ ಅವಧಿ ಒಳಗೆ ಮರುಪಾವತಿ ಮಾಡಿ ಸೊಸೈಟಿ ಅಭಿವೃದ್ಧಿಗೆ ಸಹಕರಿಸಿ.
ಆರ್‌ಟಿಇ ಕಾಯಿದೆ ಮಕ್ಕಳಿಗೆ ವರದಾನ: ಜಿಲ್ಲಾಧಿಕಾರಿ ಡಾ.ಕುಮಾರ
2009ರಲ್ಲಿ ಪ್ರಧಾನ ಮಂತ್ರಿಯಾಗಿದ್ದ ಡಾ.ಮನಮೋಹನ್‌ಸಿಂಗ್‌ ಅವರು ಶಿಕ್ಷಣದಿಂದ ಯಾವ ಮಕ್ಕಳೂ ವಂಚಿತರಾಗಬಾರದೆಂದು ಕೊಟ್ಟ ಬಹುದೊಡ್ಡ ಕೊಡುಗೆ. ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿ ಮಾಡಲು ಕಾಯಿದೆಯನ್ನೇ ರೂಪಿಸಿದರು. 6 ರಿಂದ 14 ವರ್ಷದವರೆಗಿನ ಮಕ್ಕಳಿಗೆ ಉಚಿತ ಮತ್ತು ಗುಣಮಟ್ಟದ ಶಿಕ್ಷಣ ನೀಡುವುದು ಹಕ್ಕಾಗಿದೆ.
ವಿದ್ಯಾರ್ಥಿಗಳ ಆರೋಗ್ಯಕ್ಕೆ ಮ್ಯಾರಥಾನ್‌ ಸಹಕಾರಿ: ಡಾ.ರಾಮಲಿಂಗಯ್ಯ
ಮ್ಯಾರಥಾನ್ ಸ್ಪರ್ಧೆಯು ಕೊಡಿಯಾಲದಿಂದ ಅನಿಕೇತನ ಶಾಲೆಯವರೆಗೆ 5 ಕಿ.ಮೀ ದೂರದವರೆಗೆ ನಡೆಯಿತು. ಮ್ಯಾರಥಾನ್‌ ಓಟದಲ್ಲಿ ಸಾವಿರಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿ ಬಹುಮಾನ ಗಳಿಸಿದರು. ಹೊರ ಜಿಲ್ಲೆಯಿಂದಲೂ ಕೂಡ ಸ್ಪರ್ಧಾಳುಗಳು ಪಾಲ್ಗೊಂಡಿದ್ದರು. ಈ ಸ್ಪರ್ಧೆಯಲ್ಲಿ ಬಾಲಕ ಮತ್ತು ಬಾಲಕಿಯರು ಭಾಗವಹಿಸಿದ್ದರು.
ಜಿಲ್ಲೆಯ ಜನರ ಋಣ ತೀರಿಸುವ ಕೆಲಸ ನನ್ನ ಕರ್ತವ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪಂಚರತ್ನ ಯೋಜನೆ ಇಟ್ಟುಕೊಂಡು ಹೋರಾಡಿತು. ಆದರೆ, ಜನರು ಬೆಂಬಲ ನೀಡಲಿಲ್ಲ. ನನಗೆ 5 ವರ್ಷ ಸಂಪೂರ್ಣ ಆಡಳಿತ ನಡೆಸಲು ಸರ್ಕಾರ ಕೊಟ್ಟಿದ್ದರೆ ರಾಜ್ಯವನ್ನು ರಾಮರಾಜ್ಯ ಮಾಡುತ್ತಿದೆ.
ಎಚ್‌.ಡಿ.ಕುಮಾರಸ್ವಾಮಿ ಬಾಯಿ ಚಪಲದ ಮಾತುಗಳಿಗೆ ಉತ್ತರಿಸಬೇಕಿಲ್ಲ : ಸಚಿವ ಚಲುವರಾಯಸ್ವಾಮಿ
ಕೇಂದ್ರ ಸಚಿವರು ಅವರ ಗೌರವಕ್ಕೆ ತಕ್ಕಂತೆ ಮಾತನಾಡಬೇಕು. ಟೀಕೆ ಮಾಡುವುದೇ ನಾಯಕತ್ವ ಎನ್ನುವ ರೀತಿ ಮಾತನಾಡಬಾರದು. ರಾಜ್ಯ ಸರ್ಕಾರ ಕಾರು ಕೊಟ್ಟಿಲ್ಲ ಎನ್ನುವ ಮಾತನಾಡುತ್ತಾರೆ. ಕುಮಾರಸ್ವಾಮಿ ಅವರಿಂದ ಈ ರೀತಿಯ ಮಾತನ್ನು ನಾನು ನಿರೀಕ್ಷೆ ಮಾಡಿರಲಿಲ್ಲ.
ಶಿಕ್ಷಣ ವಂಚಿತ ಮಕ್ಕಳಿಗೆ ಶಿಕ್ಷಣ ಕೊಡಿಸಿ: ವೆಂಕಟೇಶ್
ಮಕ್ಕಳ ಮೇಲಿನ ದೌರ್ಜನ್ಯಗಳು ನಡೆಯುತ್ತಿರುವುದು ಖಂಡನೀಯ. ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸುವ ಮೂಲಕ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು, ಶಾಲೆಗಳಲ್ಲಿ ಶಿಥಿಲ ಕಟ್ಟಡ, ವಿದ್ಯುತ್, ಅವಘಡ, ಶಾಲಾ ವಾಹನಗಳ ಅವ್ಯವಸ್ಥೆ ಮುಂತಾದ ಕಾರಣಗಳಿಂದ ಮಕ್ಕಳ ಸಾವು ನೋವು ಸಂಭವಿದಂತೆ ಕ್ರಮ ಕೈಗೊಳ್ಳಬೇಕು.
ಮಂಡ್ಯ ಬಂದ್ ಬೆಂಬಲಿಸಿ ಬೈಕ್ ಜಾಥಾ: ಪೂರಿಗಾಲಿ ಜಯರಾಜ್
ಜ.7ರಂದು ಬೆಳಗ್ಗೆ ಪಟ್ಟಣದ ಪ್ರವಾಸಿ ಮಂದಿರದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಕನಿಷ್ಠ 200ಕ್ಕೂ ಹೆಚ್ಚು ದ್ವಿಚಕ್ರ ವಾಹನದ ಮುಖಾಂತರ ಸಾಮೂಹಿಕವಾಗಿ ಮಂಡ್ಯಕ್ಕೆ ತೆರಳಿ ಮಂಡ್ಯ ಬಂದ್‌ಗೆ ನಮ್ಮ ನೈತಿಕ ಬೆಂಬಲ ಸೂಚಿಸಲಾಗುವುದು.
ಬಾಲ್ ಬ್ಯಾಡ್ಮಿಂಟನ್ ಮೂವರು ವಿದ್ಯಾರ್ಥಿನಿಯರು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಕೆ.ಆರ್.ಪೇಟೆ ಪಟ್ಟಣದ ಕದಂಬ ಪಿಯು ಕಾಲೇಜಿನ ವಿದ್ಯಾರ್ಥಿನಿಯರಾದ ಸಂಧ್ಯಾ, ಯೋಗೇಶ್ವರಿ ಹಾಗೂ ನಿತ್ಯ ಎಂಬ ವಿದ್ಯಾರ್ಥಿನಿಯರು ಕಾಲೇಜು ಹಂತದ ಬಾಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
  • < previous
  • 1
  • ...
  • 324
  • 325
  • 326
  • 327
  • 328
  • 329
  • 330
  • 331
  • 332
  • ...
  • 816
  • next >
Top Stories
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ
ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved