ಸ್ವಾಭಿಮಾನದ ಸಂಕೇತ ಭೀಮಾ ಕೋರೆಗಾಂವ್ ಯುದ್ಧ: ಡಾ.ಕೃಷ್ಣಮೂರ್ತಿ ಚಮರಂ ಅಭಿಪ್ರಾಯಸ್ವಾಭಿಮಾನ ಮತ್ತು ಆತ್ಮಗೌರವಕ್ಕಾಗಿ ಭೀಮಾ ಕೋರೆಗಾಂವ್ ಯುದ್ಧ ನಡೆದಿದೆ. ಈ ಯುದ್ಧದ ಗೆಲುವು ಭಾರತ ದೇಶದಲ್ಲಿ ಎಲ್ಲರಿಗೂ ಶಿಕ್ಷಣ, ಉದ್ಯೋಗ, ಆತ್ಮಗೌರವ, ಮಹಿಳೆಯರಿಗೆ ಸ್ವಾಭಿಮಾನ ತಂದುಕೊಟ್ಟಿದ್ದಲ್ಲದೇ, ಸಾಮಾಜಿಕ ಬದಲಾವಣೆಗೆ ಹೊಸ ದಿಕ್ಸೂಚಿಯನ್ನೇ ನೀಡಿತು.