ಮಂಡ್ಯದಲ್ಲಿ ಶರನ್ನವರಾತ್ರಿ ಕಾರ್ಯಕ್ರಮ ಆರಂಭಇಂದಿನಿಂದ ದೇವಿಗೆ ವೇದಘೋಷ, ದುರ್ಗಾ ಸಪ್ತಶತಿ, ಪಾರಾಯಣ ಅಭಿಷೇಕ, ವಿವಿಧ ಹೋಮ ಹವನಾದಿಗಳಾದ ನವಗ್ರಹ ಹೋಮ , ಮೃತ್ಯುಂಜಯ ಹೋಮ, ರುದ್ರ ಹೋಮ, ಶ್ರೀ ಸೂಕ್ತ ಹೋಮ, ಶ್ರೀ ಲಲಿತಾ ಹೋಮ, ಧನ್ವಂತರಿ ಶ್ರೀ ಸರಸ್ವತಿ, ಶ್ರೀ ದುರ್ಗಾ ಹೋಮ ಗಾಯತ್ರಿ ಹಾಗೂ ಚಂಡಿಕಾ ಹೋಮಗಳು ವಿಧಿವತ್ತಾಗಿ ಜರುಗಲಿವೆ.