ಗಾಂಧೀಜಿಯವರ ತತ್ವಾದರ್ಶ ದೇಶದ ಹಿರಿಮೆ: ಮಂಜುನಾಥ್ಮೋಹನ ದಾಸ ಕರಮಚಂದ ಗಾಂಧಿ ಮಹಾತ್ಮರಾಗಲು ಅವರ ದೂರ ದೃಷ್ಟಿ, ಆಲೋಚನೆಗಳು, ಸಿದ್ಧಾಂತಗಳು, ಶೋಷಿತರ ಪರವಾಗಿ ಅವರಿಗಿದ್ದ ಕಾಳಜಿ, ದೇಶದ ಸ್ವಾತಂತ್ರ್ಯಕ್ಕಾಗಿ ಅವರು ತೆಗೆದುಕೊಂಡ ಪ್ರಯತ್ನಗಳು, ಅವರ ಸರಳ ಜೀವನ, ಆದರ್ಶ, ತ್ಯಾಗ ಎಲ್ಲಾ ಸೈದ್ಧಾಂತಿಕ ಅಂಶಗಳ ಹಿನ್ನೆಲೆಯ ಮೂಲಕ ಮಹಾತ್ಮರಾಗಲು ಸಾಧ್ಯವಾಯಿತು.