ವಿದ್ಯಾವಂತರಿಂದಲೇ ವಯೋವೃದ್ಧರ ಆರೈಕೆಗೆ ಹಿಂದೇಟು: ಡಾ.ಎಚ್.ಎಲ್.ನಾಗರಾಜುಹಲವು ದಶಕಗಳ ಹಿಂದೆ ಅವಿಭಕ್ತ ಕುಟುಂಬಗಳ ಸಂಖ್ಯೆ ಹೆಚ್ಚಾಗಿತ್ತು. ಮನೆ ಅಂಗಳ ಸಂತೋಷದಿಂದ ತುಂಬಿತ್ತು, ಅಪ್ಪ-ಅಮ್ಮ, ಅಜ್ಜ-ಅಜ್ಜಿ, ತಾತ-ಮುತ್ತಾತ ಎಂಬ ಸಂಬಂಧ ಭಾವನೆಗಳಿಗೆ ಹೆಚ್ಚಿನ ಮಹತ್ವ ಕೊಡುತ್ತಿದ್ದರು ಪ್ರೀತಿ, ಸಂತೋಷ, ವಿಶ್ವಾಸ ಎನ್ನುವುದು ಪ್ರತಿಯೊಬ್ಬರ ಮನೆಯಲ್ಲೂ ತುಂಬಿ ತುಳುಕುತ್ತಿತ್ತು.