ಆಸ್ತಿ-ಅಧಿಕಾರಕ್ಕಿಂತ ಆರೋಗ್ಯವೇ ಅತ್ಯಮೂಲ್ಯ: ಶಶಿಕುಮಾರ್ಮನುಷ್ಯ ಹುಟ್ಟು-ಸಾವುಗಳ ನಡುವೆ ಜೀವನ ನಡೆಸುವಾಗ ಸಮಾಜಮುಖಿಯಾಗಿ ಸಾಧನೆ ಮಾಡಿದರೆ ಸತ್ತ ನಂತರವೂ ಜೀವಂತವಾಗಿರುತ್ತಾರೆ. ಸುತ್ತಮುತ್ತಲಿನ ನಾಗರೀಕರು ಆರೋಗ್ಯ ಕಾಪಾಡಿಕೊಳ್ಳಲು ಸ್ವಚ್ಛತೆ, ಉತ್ತಮ ಪರಿಸರ, ಪೌಷ್ಟಿಕ ಆಹಾರ, ವ್ಯಾಯಾಮ ಅತ್ಯವಶ್ಯಕ. ವೈದರ ಸಲಹೆ ಅನುಸರಿಸಿದರೆ ಆರೋಗ್ಯವಂತ ಜೀವನ ನಡೆಸಬಹುದು.