ಅಕ್ಷರ ವಂಚಿತರಿಂದ ಬಂದ ಜನಪದ ಮರೆ: ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ಅಕ್ಷರ ವಂಚಿತರಿಂದ ಬಂದ ವಿವೇಕವನ್ನು ನಾವು ಕಳೆದುಕೊಂಡಿದ್ದೇವೆ. ಜನಪದವನ್ನೂ ಮರೆಯುತ್ತಿದ್ದೇವೆ. ಪ್ರಸ್ತುತ ದಿನಗಳಲ್ಲಿ ಅವಿಭಕ್ತ ಕುಟುಂಬಗಳು ಸಂಪೂರ್ಣವಾಗಿ ಮರೆಯಾಗುತ್ತಿವೆ. ಇದನ್ನು ನೆನೆದುಕೊಳ್ಳುವುದಕ್ಕೂ ಸಾಧ್ಯವಾಗದ ಸಂದರ್ಭದಲ್ಲಿ ಬದುಕುತ್ತಿದ್ದೇವೆ, ಜನಪದ ಹಾಡುಗಳೇ ಸೊಗಸಾಗಿದ್ದವು, ಮದುವೆ ಸಮಾರಂಭದಲ್ಲಿ ಹಾಡುತ್ತಿದ್ದ ಜನಪದ ಹಾಡುಗಳು ಮರೆಯಗಾಗಿವೆ.