• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಪಂ ಪಿಡಿಒಗಳ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಕರವೇ ಪ್ರತಿಭಟನೆ
ಬಹುತೇಕ ಗ್ರಾಪಂಗಳಲ್ಲಿ ಪಂಚಾಯತ್ ರಾಜ್ ಅಧಿನಿಯಮ ಉಲ್ಲಂಘನೆ ಮಾಡಿ ಪಿಡಿಒಗಳು ರೈತರಿಂದ ಸಾವಿರಾರು ರು. ಲಂಚ ಪಡೆದು ಇ-ಸ್ವತ್ತು ಮಾಡುತ್ತಿದ್ದಾರೆ. ಲಂಚವಿಲ್ಲದೆ ರೈತರ ಆಸ್ತಿಗಳ ಇ-ಸ್ವತ್ತು ಆಗುತ್ತಿಲ್ಲ. ರೈತರೊಬ್ಬರಿಂದ 40 ಸಾವಿರ ರು. ಲಂಚ ಪಡೆಯುತ್ತಿದ್ದಾಗಲೇ ತಾಲೂಕಿನ ಮುರುಕನಹಳ್ಳಿ ಗ್ರಾಪಂ ಪಿಡಿಒ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿರುವುದೇ ಸಾಕ್ಷಿ.
ದೈಹಿಕ, ಮಾನಸಿಕ ಸದೃಢತೆಗಾಗಿ ಕ್ರೀಡೆಗಳಲ್ಲಿ ಪಾಲ್ಗೊಳ್ಳಿ: ಬಿಇಒ ವಿ.ಇ.ಉಮಾ
ಉತ್ತಮ ವಿದ್ಯಾರ್ಥಿಗಳು ಉನ್ನತ ಸ್ಥಾನವನ್ನು ಪಡೆದಿರಬಹುದು. ಅದೇ ರೀತಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿರುವ ಉದಾಹರಣೆಗಳು ನಮ್ಮ ಕಣ್ಮುಂದೆಯೇ ಇದೆ. ಆದ್ದರಿಂದ ತಮ್ಮಲ್ಲಿರುವ ಪ್ರತಿಭೆಯನ್ನು ಪ್ರತಿಭಾವಂತ ವಿದ್ಯಾರ್ಥಿಗಳು ಅನಾವರಣಗೊಳಿಸಲು ಮುಂದಾಗಬೇಕು.
ಗರ್ಭ ಧರಿಸಿದ ಹಸುಗಳ ಆರೈಕೆಗೆ ಪೊಲೀಸರಿಂದ ಅಡ್ಡಿ: ಆರೋಪ
ಗರ್ಭ ಧರಿಸಿರುವ ಹಸುಗಳನ್ನು ಜೋಪಾನವಾಗಿ ಕಾಪಾಡುವ ಸಲುವಾಗಿ ಹಸುಗಳ ಫಾರಂಗೆ ಕೊಂಡೊಯ್ಯುತ್ತಿದ್ದ ವೇಳೆ ಹಲಗೂರು ಪೊಲೀಸರು ಏಕಾಏಕಿ ವಾಹನ ಅಡ್ಡಗಟ್ಟಿ ಕಸಾಯಿಖಾನೆಗೆ ಹಸುಗಳನ್ನು ಕೊಂಡೊಯುತ್ತಿರುವುದಾಗಿ ಆರೋಪಿಸಿ ವಶಕ್ಕೆ ಪಡೆದಿದ್ದನ್ನು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ರೈತರ ಪ್ರತಿಭಟನೆ.
ಮಂಡ್ಯದಲ್ಲಿ ವಿವಿಧ ಅಂಗಡಿಗಳ ಮೇಲೆ ದಾಳಿ: ೨೦ ಕೆಜಿ ಪ್ಲಾಸ್ಟಿಕ್ ವಶ
ಮಂಡ್ಯದಲ್ಲಿ ಪ್ಲಾಸ್ಟಿಕ್ ಹಾವಳಿ ಹೆಚ್ಚಾಗಿದ್ದು ಪ್ಲಾಸ್ಟಿಕ್ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರದ ಅಂಗಡಿಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಇಂದಿನ ದಾಳಿ ವೇಳೆ ಸಾವಿರಾರು ರು. ಬೆಲೆ ಬಾಳುವ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಳ್ಳುವುದರ ಜೊತೆಗೆ ದಂಡವನ್ನು ಸಹ ವಸೂಲಿ ಮಾಡಲಾಗಿದೆ.
ಮೈಷುಗರ್‌ಗೆ ೧೦೦ ಕೋಟಿ ರು. ಸಹಾಯಧನಕ್ಕೆ ತೀರ್ಮಾನ
ಈಗಿರುವ ಮೈಸೂರು ಸಕ್ಕರೆ ಕಾರ್ಖಾನೆ ಆವರಣದಲ್ಲೇ ರಾಜ್ಯ ಸರ್ಕಾರ ಹೊಸ ಕಾರ್ಖಾನೆಯನ್ನು ನಿರ್ಮಿಸಲು ತೀರ್ಮಾನಿಸಿದೆ. ೫೯.೮೦ ಕೋಟಿ ರು. ವೆಚ್ಚದಲ್ಲಿ ೫ ಸಾವಿರ ಟಿಸಿಡಿ ಸಾಮರ್ಥ್ಯದ ಕಬ್ಬು ನುರಿಸುವ ಹೊಸ ಯಂತ್ರ, ೧೧೬ ಕೋಟಿ ರು. ವೆಚ್ಚದ ೮೦ ಕೆಎಲ್‌ಪಿಡಿ ಸಾಮರ್ಥ್ಯ ಕಾಕಂಬಿ ಆಧಾರಿತ ಎಥೆನಾಲ್ ಘಟಕವನ್ನು ಅಳವಡಿಸಲು ನಿರ್ಧರಿಸಲಾಗಿದೆ.
ಸಮಾಜಕ್ಕೆ ಛಾಯಾಗ್ರಹಕರ ಸೇವೆ ಅನನ್ಯ: ದೊಡ್ಡಯ್ಯ
ಹಳೇ ಕ್ಯಾಮೆರಾಗಳಿಂದ ಹಿಡಿದ ಇಂದಿನ ಡಿಜಿಟಲ್ ತಂತ್ರ ಜ್ಞಾನದವರೆಗೂ ಛಾಯಾಗ್ರಹಕರು ನಿರಂತರ ಸೇವೆ ಸಲ್ಲಿಸುತ್ತ ಬಂದಿದ್ದಾರೆ. ಫೋಟೋ ಇಲ್ಲದೆ ಯಾವುದೇ ಕೆಲಸ ನಡೆಯದು ಎಂಬ ಸ್ಥಿತಿ ಇಂದು ನಿರ್ಮಾಣವಾಗಿದೆ. ಬದುಕಿನ ಅವಿಭಾಜ್ಯವಾಗಿರುವ ಫೋಟೋಗ್ರಫಿಯಲ್ಲಿ ತೊಡಗಿಕೊಂಡಿರುವ ಎಲ್ಲಾ ಛಾಯಾಗ್ರಹಕರಿಗೆ ಒಳ್ಳೆಯದಾಗಲಿ.
ಕೆಆರ್‌ಎಸ್ ಅಣೆಕಟ್ಟೆಯಲ್ಲಿ 2.002 ಟಿಎಂಸಿ ಹೂಳು ಇದೆ: ಡಿ.ಕೆ.ಶಿವಕುಮಾರ್
ನಿಗಮ ವ್ಯಾಪ್ತಿಯ ಕೃಷ್ಣರಾಜಸಾಗರ, ಕಬಿನಿ, ಹಾರಂಗಿ, ಹೇಮಾವತಿ, ವಾಟೆಹೊಳೆ ಹಾಗೂ ಮಾರ್ಕೋನಹಳ್ಳಿ ಜಲಾಶಯಗಳ ಹೂಳಿನ ಪ್ರಮಾಣ ಅಳೆಯಲು ಹೈಡ್ರೋಗ್ರಾಫಿಕ್ ಸರ್ವೇ ಕಾರ್ಯ ಕೈಗೊಳ್ಳಲಾಗಿರುತ್ತದೆ. ಬ್ಯಾತಿಮೆಟ್ರಿ (Bathymetry) ಎಂಬ ವಿಧಾನದ ಬಳಕೆಯಿಂದ ಹೈಡ್ರೋಗ್ರಾಫಿಕ್ ಸರ್ವೇ ಕಾರ್ಯವನ್ನು ಶ್ರೀರಂಗಪಟ್ಟಣ ತಾಲೂಕು ಕೃಷ್ಣರಾಜಸಾಗರದ ಕರ್ನಾಟಕ ಎಂಜಿನಿಯರಿಂಗ್ ಸಂಶೋಧನಾ ಕೇಂದ್ರದಿಂದ ಕೈಗೊಳ್ಳಲಾಗಿದೆ.
ಧರ್ಮಸ್ಥಳ ವಿರುದ್ಧ ಸಂಚು: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ
ಒಂದು ಜವಾಬ್ದಾರಿಯುತ ಸರ್ಕಾರ ಮಾಡಬೇಕಾದ ಕೆಲಸವನ್ನು ಧರ್ಮಸ್ಥಳ ಸಂಸ್ಥೆ ಮಾಡುತ್ತಿದೆ. ಇಂದು ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸಲು ಶ್ರೀಕ್ಷೇತ್ರದ ಕೊಡುಗೆ ದೊಡ್ಡದು. ರೈತರ ನೆರವಿಗೆ ಧಾರ್ಮಿಕ ಸಂಸ್ಥೆಯೊಂದು ಕೆಲಸ ಮಾಡುತ್ತಿರುವುದು ಇಡೀ ದೇಶದಲ್ಲಿಯೆ ಪ್ರಪ್ರಥಮವಾಗಿದೆ.
ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಹೆಚ್ಚಳ: ರೈತರಿಗೆ ಕಿರುಕುಳ
ತಮ್ಮ ಭೂ ದಾಖಲೆ ಸರಿಪಡಿಸಿಕೊಳ್ಳಲು ರೈತ ಸಮುದಾಯ ನಿತ್ಯ ತಾಲೂಕು ಕಚೇರಿಗೆ ಅಲೆದರೂ ರೈತರ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ. ಸರ್ಕಾರ ಜನರಿಗೆ ನೀಡುತ್ತಿರುವ ಬಿಟ್ಟಿ ಭಾಗ್ಯಗಳ ಮಾದರಿಯಲ್ಲಿ ರೈತರಿಗೆ ಚಪ್ಪಲಿ ಭಾಗ್ಯ ಯೋಜನೆ ರೂಪಿಸಲಿ.
ಶ್ರೀಕ್ಷೇತ್ರ ಧರ್ಮಸ್ಥಳ ವಿರುದ್ಧ ಇಲ್ಲಸಲ್ಲದ ಆರೋಪ
ಅನಾಮಿಕ ಹೇಳಿದಂತೆ ಎಸ್‌ಐಟಿ ಅಧಿಕಾರಿಗಳು ಎಲ್ಲ ಕಡೆ ಶೋಧ ಕಾರ್ಯ ನಡೆಸಿದ್ದಾರೆ. ಆದರೆ, ಎಲ್ಲಿಯೂ ಏನೂ ಸಿಕ್ಕಿಲ್ಲ ಅನ್ನೋದು ಎಲ್ಲರಿಗೂ ಗೊತ್ತಾಗಿದೆ. ದೂರುದಾರ ಹೇಳಿದಂತೆಲ್ಲಾ ಕೇಳಿ ಆಗಿದೆ. ಈಗ ಸುಳ್ಳು ಹೇಳಿದವರ ವಿರುದ್ಧ ಕ್ರಮ ಆಗಬೇಕು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 838
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved