• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾವೇರಿ ಆರತಿ ಹೆಸರಿನಲ್ಲಿ ಹಣ ಪೋಲು: ಬಿ.ಟಿ.ವಿಶ್ವನಾಥ್ ಆರೋಪ
ಗಂಗಾರತಿ ಆಚರಣೆಗೆ ಹೇಗೆ ಜನರ ಹಣ ಪೋಲು ಮಾಡುವುದು ಅಪರಾಧವೋ, ಕಾವೇರಿ ಆರತಿಗೂ ಸರ್ಕಾರ ಮುಂದಾಗಿರುವುದು ಅಪರಾಧವೇ ಆಗಲಿದೆ. ಇದರ ಬದಲು ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿರುವ ಕೆರೆ, ಕುಂಟೆಗೆ ನೀರು ತುಂಬಿಸುವುದು. ಕೆರೆ ಜಾಲವನ್ನು ವಿಸ್ತರಣೆ ಮಾಡುವುದು. ಮುಖ್ಯವಾಗಿ ಕಾವೇರಿ ನದಿಗೆ ಸೇರುತ್ತಿರುವ ಕೊಳಚೆ ನೀರನ್ನು ತಪ್ಪಿಸಲಿ.
ಸಾಹಿತಿಗಳಲ್ಲದವರು ಸಮ್ಮೇಳನಾಧ್ಯಕ್ಷರಾಗುವುದು ಅಕ್ಷಮ್ಯ: ಡಾ.ಮುದ್ದೇಗೌಡ
ಮಂಡ್ಯದಲ್ಲಿ ನಡೆಯುತ್ತಿರುವ ಅಖಿಲ ಭಾರತ ಸಮ್ಮೇಳನವನ್ನು ಬಹಳ ವಿಶಿಷ್ಟವಾಗಿ ನಡೆಸಲು ತೀರ್ಮಾನಿಸಲಾಗಿದ್ದು, ಎಲ್ಲ ಕಾರ್ಯಕ್ರಮಗಳು ಒಂದೇ ಸ್ಥಳದಲ್ಲಿ ನಡೆಯಬೇಕೆಂಬುದು ಎಲ್ಲರ ಅಭಿಲಾಷೆ. ಇದಕ್ಕಾಗಿ ೧೦೦ ಎಕರೆ ಜಾಗದ ಅವಶ್ಯಕತೆ ಇದೆ. ನಗರದ ಹೊರವಲಯದ ಸ್ಯಾಂಜೋ ಆಸ್ಪತ್ರೆ ಹಿಂಭಾಗ ಗುರುತಿಸಿರುವ ಸ್ಥಳ ಸೂಕ್ತವಾಗಿದೆ.
ಡೇರಿಗೆ ಗುಣಮಟ್ಟದ ಹಾಲು ಸರಬರಾಜು ಮಾಡಿ: ಕೆ.ರಾಮಚಂದ್ರು
ರೈತರು ತಮ್ಮ ರಾಸುಗಳಿಗೆ ವಿಮೆ ಹಾಗೂ ಗುಂಪು ವಿಮೆ ಮಾಡಿಸಬೇಕು. ಇದರಿಂದ ರಾಸು ಸಾವನ್ನಪ್ಪಿದರೆ 50 ಸಾವಿರ ರು. ವಿಮೆ ಪರಿಹಾರ ದೊರಕಲಿದೆ. ಜೊತೆಗೆ ಒಕ್ಕೂಟದಿಂದ ಹಾಲು ಕರೆಯುವ ಯಂತ್ರ, ರಬ್ಬರ್ ಮ್ಯಾಟ್, ಮೇವು ಕತ್ತರಿಸುವ ಯಂತ್ರ ಸೇರಿದಂತೆ ಹತ್ತು ಹಲವು ಸೌಲಭ್ಯ ನೀಡಲಾಗುತ್ತಿದೆ. ಪ್ರತಿಯೊಬ್ಬರೂ ಸದುಪಯೋಗಪಡಿಸಿಕೊಳ್ಳಬೇಕು.
ನಾಗಮಂಗಲ ಗಲಭೆ: ಭದ್ರಿಕೊಪ್ಪಲು ಗ್ರಾಮಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಭೇಟಿ
ಘಟನೆ ಹಿಂದೆ ಭದ್ರಿಕೊಪ್ಪಲು ಗ್ರಾಮದ ಯುವಕರು ಇಲ್ಲ ಎನ್ನುವ ಮಾಹಿತಿ ಇದೆ. ಗಲಾಟೆಗೆ ಬೇರೆಯವರ ಕುಮ್ಮಕ್ಕು ಕಾರಣ. ಇಂದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ಸದ್ಯ ಜೈಲಿನಲ್ಲಿರುವ ಮತ್ತು ಭಯದಿಂದ ಊರು ಬಿಟ್ಟಿರುವವರು ಭಯ ಪಡೆದೆ ವಾಪಸ್ ಬನ್ನಿ.
ಧಾರ್ಮಿಕ ಸಂತ ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀ: ಕೃಷಿ ಸಚಿವ ಚಲುವರಾಯಸ್ವಾಮಿ
ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಕಾಲದಲ್ಲಿ ಮಠವನ್ನು ಪೀಠಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ಭೈರವೈಕ್ಯ ಶ್ರೀಗಳು 300 ವರ್ಷಗಳಲ್ಲಿ ಸಾಧಿಸಲಾಗದ್ದನ್ನು ಕೇವಲ ಮೂರುವರೆ ದಶಕಗಳಲ್ಲಿ ಸಾಧಿಸಿ ಅನ್ನ, ಅಕ್ಷರ, ಧಾರ್ಮಿಕ, ಆರೋಗ್ಯ, ಪರಿಸರ ಸೇರಿದಂತೆ ಸಾಮಾಜಿಕವಾಗಿ ಹಲವು ಕ್ಷೇತ್ರಗಳಲ್ಲಿ ಅಮೂಲಾಗ್ರ ಸೇವೆ ಸಲ್ಲಿಸಿದ್ದಾರೆ.
ಶಂಕರಗೌಡ, ಚೌಡಯ್ಯ ನಿಸ್ವಾರ್ಥಿಗಳು: ಶ್ರೀತ್ರಿನೇತ್ರ ಮಹಾಂತ ಸ್ವಾಮೀಜಿ
ಸಮಾಜ ಎಂದಿಗೂ ಸ್ವಾರ್ಥಿಗಳನ್ನು ಸ್ಮರಣೆ ಮಾಡುವುದಿಲ್ಲ. ನಿಸ್ವಾರ್ಥಿಗಳನ್ನು ಶಾಶ್ವತವಾಗಿ ಸ್ಮರಿಸುತ್ತಿರುತ್ತದೆ. ಶಂಕರಗೌಡ ಮತ್ತು ಚೌಡಯ್ಯನವರು ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ದಾಸೋಹ ಮಾಡುವುದರೊಂದಿಗೆ ಎಲ್ಲರಿಗೂ ದಾರಿದೀಪವಾಗಿದ್ದಾರೆ.
ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ಪೌಷ್ಟಿಕಾಂಶ ಆಹಾರ: ಶಾಸಕ ಎಚ್.ಟಿ.ಮಂಜು
ಎಳೆಯ ವಯಸ್ಸಿನಲ್ಲಿ ಬೆಳೆಯುವ ಮಕ್ಕಳಿಗೆ ಅಗತ್ಯ ಪೌಷ್ಟಿಕಾಂಶಗಳಿಂದ ಕೂಡಿದ ಸಮತೋಲನ ಆಹಾರ ಬೇಕಾಗಿದೆ. ಮಕ್ಕಳು ಎಲ್ಲಾ ರೀತಿಯ ತರಕಾರಿಗಳು, ಹಣ್ಣುಗಳು, ಮೊಟ್ಟೆ, ಮಾಂಸ, ಕಾಳುಗಳು, ಹಾಲು ಮೊಸರು ಸೇರಿದಂತೆ ವಿವಿಧ ಪೋಷಕಾಂಶಗಳುಳ್ಳ ಆಹಾರ ಪದಾರ್ಥಗಳನ್ನು ಸೇವಿಸಿದರೆ ಅವರು ದೈಹಿಕವಾಗಿ ಸದೃಢ ಬೆಳವಣಿಗೆ ಹೊಂದುತ್ತಾರೆ.
ಬೀಡಿ, ಸಿಗರೇಟ್ ವ್ಯಸನದಿಂದ ಮುಕ್ತರಾಗಿಸಲು ಆರೋಗ್ಯ ಶಿಕ್ಷಣ ಅಗತ್ಯ: ಚೆಲುವರಾಜು
ಮನುಷ್ಯ ಮತ್ತು ಪ್ರಾಣಿಗಳಲ್ಲಿ ಅಗತ್ಯ ಉಸಿರಾಟದ ಅಂಗ ಎಂದರೆ ಶ್ವಾಸಕೋಶ. ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಹಾಗೂ ಮಹಿಳೆಯರಲ್ಲಿ ಅಸ್ತಮಾ, ಶ್ವಾಸಕೋಶದ ಕ್ಯಾನ್ಸರ್, ಕ್ಷಯ ರೋಗ, ಸಮಸ್ಯೆಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ.
ತಿರುಪತಿಗೆ ನಂದಿನಿ ತುಪ್ಪ ಬಳಕೆ ಒಕ್ಕೂಟಕ್ಕೆ ಬೇಡಿಕೆ ಹೆಚ್ಚಳ: ಎಂ.ರೂಪ
ಮುಂದಿನ ದಿನಗಳಲ್ಲಿ ರೈತರಿಗೆ ಹಾಲಿನ ದರವು ಹೆಚ್ಚಾಗಲಿದೆ. ಹೈನುಗಾರರು ಗುಣಮಟ್ಟದ ಹಾಲು ಪೂರೈಕೆ ಮಾಡಿದ್ದಲ್ಲಿ ಸ್ಥಳೀಯ ಡೇರಿಗಳು ಕೂಡ ಅಭಿವೃದ್ಧಿ ಕಾಣುವ ಜೊತೆಗೆ ಲಾಭಾಂಶ ಕಾಣಬಹುದು. ಗುಣಮಟ್ಟದ ಹಾಲು ಪೂರೈಕೆ ಮಾಡಿದರೆ ಸಂಘವನ್ನು ಅಭಿವೃದ್ಧಿ ಪಡಿಸಬಹುದು.
ಬ್ರಾಂಡ್‌ನಿಂದ ಆದಾಯ ದ್ವಿಗುಣಗೊಳಿಸಿಕೊಳ್ಳಿ: ವಿ.ಎಸ್.ಅಶೋಕ್
ಕಂಪನಿಗಳು ತಮ್ಮ ವ್ಯಾಪ್ತಿಯ ಷೇರುದಾರರಿಗೆ ಬೇಕಾದ ಅಗತ್ಯ ಸೇವೆ ಒದಗಿಸುವ ಜೊತೆಗೆ ಆಂತರಿಕ ವ್ಯಾಪಾರ ಹಾಗೂ ಬಾಹ್ಯ ವ್ಯಾಪಾರಗಳನ್ನು ಹೆಚ್ಚಿಸಿಕೊಳ್ಳುವ ಅಗತ್ಯವಿದೆ. ಉತ್ಪನ್ನಗಳಿಂದ ತಯಾರಿಸಿ ಬ್ರಾಂಡ್ ಮೂಲಕ ತಮ್ಮ ಕಂಪನಿ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳುವ ಕಡೆ ಗಮನಹರಿಸಿ.
  • < previous
  • 1
  • ...
  • 340
  • 341
  • 342
  • 343
  • 344
  • 345
  • 346
  • 347
  • 348
  • ...
  • 685
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved