ಮಿತಿ ಮೀರಿರುವ ಮೈಕ್ರೋ ಫೈನಾನ್ಸ್ ಹಾವಳಿ: ನಾಗಲಕ್ಷ್ಮೀಚೌಧರಿಇತ್ತೀಚೆಗೆ ಹೆಣ್ಣುಮಕ್ಕಳು ಮೈಕ್ರೋಫೈನಾನ್ಸ್ ಸೇರಿದಂತೆ ಸಣ್ಣ ಸಣ್ಣ ಖಾಸಗಿ ಬ್ಯಾಂಕ್‌ನಲ್ಲಿ ಸಾಲ ಪಡೆದಿದ್ದಾರೆ. ಆದರೆ, ಸರ್ಕಾರವು ಸಾಲ ನೀಡಿ ಮಹಿಳೆಯರ ಹಾಗೂ ಬಡ ಕುಟುಂಬದವರ ನೆರವಿಗೆ ಬರುತ್ತಿತ್ತು. ಆದರೆ, ಇದನ್ನೇ ಬಂಡವಾಳ ಮಾಡಿಕೊಂಡ ಸುಮಾರು ೨೦ ಖಾಸಗಿ ಫೈನಾನ್ಸ್‌ಗಳು ಇಡೀ ಗ್ರಾಮವನ್ನೇ ಆವರಿಸಿಕೊಂಡಿದೆ. ರಾಜ್ಯದಲ್ಲಿ ಸಾವಿರಾರು ಗ್ರಾಮಗಳನ್ನೇ ಆವರಿಸಿಕೊಂಡಿವೆ.