ರೈತ, ಮಹಿಳಾ ದಸರಾಗೆ ಹೆಚ್ಚು ನೀಡಿ: ಶಾಸಕ ರಮೇಶ ಬಂಡಿಸಿದ್ದೇಗೌಡದಸರಾ ಮೆರಣಿಗೆಯಲ್ಲಿ ಇಲಾಖಾವಾರು ತಪ್ಪದೆ ಸ್ತಬ್ಧ ಚಿತ್ರಗಳನ್ನ ತಯಾರಿಸಿ, ಮೆರಣಿಗೆಯಲ್ಲಿ ಪಾಲ್ಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು, ದಸರಾ ವೇದಿಕೆ ಬಳಿ ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಸ್ಟಾಲ್‌ಗಳ ನಿರ್ಮಾಣಮಾಡಿ, ಅದರಲ್ಲಿ ಸ್ತ್ರೀ ಶಕ್ತಿ ಸಂಘ, ಹೊರ ಜಿಲ್ಲೆ ಯವರಿಗೆ ಹಾಗೂ ಇಲಾಖೆಗಳಿಗೆ ಎಷ್ಟು ಸ್ಟಾಲ್‌ಗಳನ್ನು ನೀಡಬೇಕು.