ಧರ್ಮಸ್ಥಳದ ವಿರುದ್ಧ ಷಡ್ಯಂತ್ರ: ವಕೀಲರಿಂದ ಪ್ರತಿಭಟನೆಧರ್ಮಸ್ಥಳ ಶ್ರೀಮಂಜುನಾಥ ದೇವಾಲಯವು ಸತ್ಯ-ಧರ್ಮಕ್ಕೆ ಹೆಸರುವಾಸಿಯಾಗಿದ್ದು, ವಿಶ್ವದಾದ್ಯಂತ ತನ್ನದೇ ಆದ ಕೋಟ್ಯಂತರ ಭಕ್ತರನ್ನು ಹೊಂದಿದೆ. ಧರ್ಮಸ್ಥಳ ಕ್ಷೇತ್ರಕ್ಕೆ ತನ್ನದೇ ಆದ ಪಾವಿತ್ರ್ಯತೆ ಇದ್ದು, ಅಲ್ಲಿ ನಡೆಯುತ್ತಿರುವ ಸೇವೆಗಳು ಅವಿಸ್ಮರಣೀಯವಾಗಿದೆ.