ಪಾಂಡವಪುರ- ತುಮಕೂರು ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ಕೃಷಿ ಸಚಿವರ ಮನವಿಮೈಸೂರಿನಿಂದ ಪಾಂಡವಪುರದವರೆಗೆ ಈಗಾಗಲೇ ದಿನನಿತ್ಯ ಹಲವು ರೈಲುಗಳು ಸಂಚಾರಿಸುತ್ತಿದ್ದು ಅಲ್ಲಿಂದ ಮೇಲುಕೋಟೆ, ನಾಗಮಂಗಲ, ಬಿ.ಜಿ.ನಗರ ಮಾರ್ಗವಾಗಿ ತುಮಕೂರಿಗೆ ಸುಮಾರು 120 ಕಿಮೀ ಹೊಸ ರೈಲು ಮಾರ್ಗಕ್ಕೆ ಅವಕಾಶ ಮಾಡಿಕೊಂಡವಂತೆ ಕೃಷಿ ಸಚಿವರು ಮನವಿ ಮಾಡಿಕೊಂಡಿದ್ದಾರೆ.