• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ರಚನೆಗೆ ಜನರ ಕೊರತೆ
ಕಾರ್ಯಕ್ರಮದ ಪಟ್ಟಿಯಲ್ಲಿರುವಂತೆ ಸಂದೇಶವನ್ನು ನಿಗದಿತ ಸ್ಥಳಗಳಿಗೆ ತಲುಪಿಸುವುದಕ್ಕೆ ಯಾವ ವ್ಯವಸ್ಥೆಯೂ ಇರಲಿಲ್ಲ. ನಾಡಗೀತೆ ಹಾಡಿದ್ದು, ಅತಿಥಿಗಳ ಭಾಷಣ ಆರಂಭವಾಗಿದ್ದು, ಮುಗಿದಿದ್ದು, ಸಂವಿಧಾನ ಪ್ರಸ್ತಾವನೆ ಓದುವುದು ಯಾವುದೂ ಗೊತ್ತಾಗಲಿಲ್ಲ. ನಿಗದಿತ ಸಮಯಕ್ಕೆ ಕೈಎತ್ತಿ ನಿಲ್ಲುವುದಕ್ಕೆ ಜನರೂ ಇರಲಿಲ್ಲ. ಜೈ ಹಿಂದ್‌-ಜೈ ಕರ್ನಾಟಕ ಘೋಷಣೆ ನಗರದ ಹೊರಗೆ ಕೇಳಿಸಲೇ ಇಲ್ಲ.
ಮಾನವ ಹಕ್ಕುಗಳ ರಕ್ಷಣೆ ಪ್ರಜಾಪ್ರಭುತ್ವದ ಮೂಲ ಉದ್ದೇಶ: ಡಾ. ಸ್ಮಿತಾರಾಮು
ನಿಡಘಟ್ಟ ಗಡಿಭಾಗದಿಂದ ಬೆಂಗಳೂರು - ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆ ಮೂಲಕ ನಿಡಗಟ್ಟ, ರುದ್ರಾಕ್ಷಿ ಪುರ, ಸೋಮನಹಳ್ಳಿ ಕೈಗಾರಿಕಾ ಪ್ರದೇಶ ಸೋಮನಹಳ್ಳಿ, ಕೆಸ್ತೂರ್ ಕ್ರಾಸ್ , ಶಿವಪುರ, ಕೊಪ್ಪ ಸರ್ಕಲ್ , ಕೊಲ್ಲಿ ವೃತ್ತ, ಸಾರಿಗೆ ಬಸ್ ನಿಲ್ದಾಣ, ತಾಲೂಕ ಕಚೇರಿ, ಪ್ರವಾಸಿ ಮಂದಿರ ಮಾರ್ಗವಾಗಿ ಗೆಜ್ಜಲಗೆರೆ ಮನ್ಮುಲ್ ವರೆಗೆ ಸುಮಾರು 15 ಕಿಮೀ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖಂಡರು, ಶಾಲಾ- ಕಾಲೇಜುಗಳ ಶಿಕ್ಷಕರು, ವಿದ್ಯಾರ್ಥಿಗಳು, ಕಾರ್ಮಿಕರು ಸೇರಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು.
ಆರೋಗ್ಯಕರ ಜೀವನಕ್ಕಾಗಿ ಮರ- ಗಿಡ ಉಳಿಸಿ ಬೆಳೆಸಿ: ಅರಣ್ಯಾಧಿಕಾರಿ ಎಂ.ವಿ.ಅನಿತಾ ಸಲಹೆ
ನಮ್ಮ ದುರಾಸೆಯಿಂದ ಕಾಡು ನಾಶವಾಗಿ ಕಾಡು ಪ್ರಾಣಿಗಳು ಆಹಾರ, ಜೀವರಕ್ಷಣೆಗಾಗಿ ಜನವಸತಿ ಪ್ರದೇಶಗಳಿಗೆ ನುಗ್ಗಿ ಸಂಘರ್ಷವೇರ್ಪಟ್ಟು, ಜೀವ ವೈವಿಧ್ಯತೆ ಏರುಪೇರಾಗುತ್ತಿದೆ.
ನಾಗಮಂಗಲ ಗಲಭೆ ಪ್ರಕರಣಕ್ಕೆ ಹೊಸ ತಿರುವು : ಕೇರಳದ ನಿಷೇಧಿತ ಪಿಎಫ್‌ಐ ಸಂಘಟನೆ ಜೊತೆ ಸಂಪರ್ಕ?
ನಾಗಮಂಗಲದಲ್ಲಿ ನಡೆದ ಗಣೇಶ ವಿಸರ್ಜನೆ ಗಲಭೆಯಲ್ಲಿ ಕೇರಳ ಮೂಲದ ನಿಷೇಧಿತ ಪಿಎಫ್‌ಐ ಸಂಘಟನೆಯ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಇಬ್ಬರು ಕೇರಳ ಮೂಲದ ಯುವಕರನ್ನು ಬಂಧಿಸಲಾಗಿದ್ದು, ಗಲಭೆಗೆ ಪೂರ್ವ ನಿಯೋಜಿತ ಸಂಚು ನಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕುಡಿತ ಚಟ ಬಿಡಿಸಲು ಧರ್ಮಸ್ಥಳ ಸಂಸ್ಥೆಯಿಂದ ಮದ್ಯವರ್ಜನ ಶಿಬಿರ: ಜಿಲ್ಲಾ ನಿರ್ದೇಶಕ ಮುರಳೀಧರ್
ಈ ಸಾಲಿನಲ್ಲೂ ಸಹ ಪ್ರತಿ ತಾಲೂಕಿನಲ್ಲೂ ಕನಿಷ್ಠ 3 ಮದ್ಯವರ್ಜನ ಶಿಬಿರಗಳನ್ನು ನಡೆಸಿ ಶಿಬಿರದ ಮೂಲಕ ಕನಿಷ್ಠ 150 ಮಂದಿ ಜನರನ್ನು ವ್ಯಸನ ಮುಕ್ತ ಮಾಡುವ ಕೆಲಸವನ್ನು ಮಾಡಬೇಕು. ಪ್ರತಿ ತಾಲೂಕಿನಲ್ಲೂ ಕನಿಷ್ಠ 15 ಸ್ವಾಸ್ತ್ಯ ಸಂಕಲ್ಪ ಕಾರ್‍ಯಕ್ರಮಗಳನ್ನು ನಡೆಸಬೇಕು, ಸ್ವಾಸ್ತ್ಯ ಸಂಕಲ್ಪ ಕಾರ್‍ಯಕ್ರಮಗಳಿಗೆ ಆ ಭಾಗದ ಜನಜಾಗೃತಿ ಸಮಿತಿ ಸದಸ್ಯರನ್ನು ಬಳಸಿಕೊಳ್ಳಬೇಕು, ಜತೆಗೆ ನವಜೀವನೋತ್ಸವ ಕಾರ್‍ಯಕ್ರಮಗಳನ್ನು ಸಹ ನಡೆಸಬೇಕು.
ಗಗನಚುಕ್ಕಿ ಜಲಪಾತವನ್ನು ಅಭಿವೃದ್ಧಿ ಅಗತ್ಯ: ಡಾ. ಎಂ.ಸಿ.ಸುಧಾಕರ್
ಜಲಪಾತೋತ್ಸವದ 2ನೇ ದಿನವಾದ ಭಾನುವಾರ ಸಾವಿರಾರು ಸಂಖ್ಯೆಯಲ್ಲಿ ವಿವಿಧ ಜಿಲ್ಲೆ, ರಾಜ್ಯ ಸೇರಿದಂತೆ ವಿದೇಶದಿಂದಲೂ ಪ್ರವಾಸಿಗರು ಕುಟುಂಬ ಸಮೇತ ಆಗಮಿಸಿ ನೈಸರ್ಗಿಕ ಸೌಂದರ್ಯವನ್ನು ಕಣ್ತುಂಬಿಕೊಂಡರು.
ಮಕ್ಕಳ ಬೌದ್ಧಿಕ ವಿಕಸನಕ್ಕೆ ಪ್ರತಿಭಾಕಾರಂಜಿ ದಿವ್ಯೌಷಧಿ: ಕೃಷ್ಣೇಗೌಡ ಅಭಿಮತ
ಮಕ್ಕಳು ಓದಿನ ಜೊತೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಲು ಉತ್ತೇಜನ ನೀಡಬೇಕು. ಮಕ್ಕಳು ಲವಲವಿಕೆಯಿಂದ ಓದಲು ಆರಂಭಿಸಲಿದ್ದು, ಮನೆಯೇ ಮೊದಲ ಪಾಠಶಾಲೆ ಎಂಬುದನ್ನು ಅರಿಯಬೇಕು.
ಮಕ್ಕಳಿಗೆ ಬದುಕು ಎದುರಿಸುವ ಶಕ್ತಿ ನೀಡಿ: ಮಿಮಿಕ್ರಿ ದಯಾನಂದ ಸಲಹೆ
ಹೆಣ್ಣು- ಗಂಡುಗೆಳೆರಡೂ ಸಂಸಾರ ಸಾಗರದಲ್ಲಿ ತಮ್ಮ ಜವಾಬ್ದಾರಿಯಿಂದ ಜೀವನದ ಪಯಣ ಸಾಗಿಸಿದರೆ ಬದುಕು ಯಶಸ್ವಿಯಾಗುತ್ತದೆ. ತಂದೆ ಕುಟುಂಬದ ಅಗತ್ಯತೆಗಳನ್ನು ಅರಿತು ಎಲ್ಲವನ್ನೂ ತಂದು ಕೊಡುತ್ತಾನೆ. ತಾಯಿ ಅದನ್ನು ಸಮರ್ಥವಾಗಿ ನಿರ್ವಹಣೆ ಮಾಡುತ್ತಾಳೆ
ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಮಾನಸಿಕ ಸಾಮರ್ಥ್ಯ ವೃದ್ಧಿಗೆ ಸಹಕಾರಿ: ತಹಸೀಲ್ದಾರ್
ಪೋಷಕರು ತಮ್ಮ ಮಕ್ಕಳನ್ನು ಓದು ಮತ್ತು ಬರಹಕ್ಕೆ ಸೀಮಿತಗೊಳಿಸದೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರೇರಣೆ ನೀಡಿ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವಲ್ಲಿ ತಮ್ಮ ಜವಾಬ್ದಾರಿ ನಿರ್ವಹಿಸುವ ಅಗತ್ಯವಿದೆ.
ಸೋಂಪುರ ಗ್ರಾಮದಲ್ಲಿ ಗಣೇಶಮೂರ್ತಿ ಕದ್ದೊಯ್ದ ಕಿಡಿಗೇಡಿಗಳು
ಭಾನುವಾರ ಗಣೇಶನ ಮೂರ್ತಿ ವಿಸರ್ಜನೆ ಮಾಡಲು ವ್ಯವಸ್ಥೆ ಮಾಡಿಕೊಂಡಿದ್ದರು. ಈ ಮಧ್ಯೆ ಶುಕ್ರವಾರ ರಾತ್ರಿ ಕಿಡಿಗೇಡಿಗಳು ಪೆಂಡಾಲ್ ಬಳಿ ಮದ್ಯಪಾನ ಮಾಡಿ ಮದ್ಯದ ಬಾಟಲ್ ಗಳನ್ನು ಅಲ್ಲೇ ಎಸೆದು ಪೆಂಡಾಲ್ ಪಕ್ಕದ ಮನೆ ನಲ್ಲಿ ಕಿತ್ತಿ ಹಾಕಿದ್ದಾರೆ.
  • < previous
  • 1
  • ...
  • 355
  • 356
  • 357
  • 358
  • 359
  • 360
  • 361
  • 362
  • 363
  • ...
  • 685
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved