ಎರಡೂ ಧರ್ಮೀಯರಿಂದ ಒಗ್ಗಟ್ಟಿನ ಮಂತ್ರ: ಚಲುವರಾಯಸ್ವಾಮಿಯಾವುದೋ ಕೆಟ್ಟ ಘಳಿಗೆ, ಹಿಂದೂ- ಮುಸ್ಲಿಮರು ಅಣ್ಣ- ತಮ್ಮಂದಿರಂತಿದ್ದ ನಾಗಮಂಗಲದ ಮೇಲೆ ಯಾರ ಕಣ್ಣು ಬಿತ್ತೋ ಗೊತ್ತಿಲ್ಲ. ನಂಬಲಸಾಧ್ಯವಾದ ಘಟನೆ ನಡೆದುಹೋಗಿದೆ. ಇನ್ನು ಮುಂದೆ ಈ ವಿಚಾರವನ್ನು ರಾಜಕಾರಣಿಗಳು, ಸಂಘಟನೆಗಳು ಮುಂದುವರೆಸುವುದು ಬೇಡ, ಇದನ್ನು ಇಲ್ಲಿಗೇ ನಿಲ್ಲಿಸುವಂತೆ ಮನವಿ ಮಾಡಿದರು.