ಕೋಮುಗಲಭೆ ವಿರುದ್ಧ ಹಿಂದು ಕಾರ್ಯಕರ್ತರ ಪ್ರತಿಭಟನೆಗಲಭೆ ಪೂರ್ವಯೋಜಿತ, ಅನ್ಯಧರ್ಮಿಯರು ದುರುದ್ಧೇಶದಿಂದ ಅಶಾಂತಿ ಮೂಡಲು ಗಲಭೆ ಎಬ್ಬಿಸಿದ್ದಾರೆ. ಮೊದಲೇ ಪೆಟ್ರೋಲ್ ಬಾಂಬ್, ಕಲ್ಲು, ಗಾಜಿನ ಬಾಟಲಿ, ಕಬ್ಬಿಣ ರಾಡಿನಂತಹ ಮಾರಕಾಸ್ತ್ರಗಳನ್ನು ಶೇಖರಣೆ ಮಾಡಿಕೊಂಡು ಗಣಪತಿ ವಿಸರ್ಜನೆಗೆ ತೆರಳುತ್ತಿದ್ದ ಮೆರವಣಿಗೆದಾರರ ಮೇಲೆ ಏಕಾಏಕಿ ದಾಳಿ ಮಾಡಿದ್ದಾರೆ.