ಒಳ ಮೀಸಲು ಜಾರಿಗೆ ಒತ್ತಾಯಿಸಿ ತಮಟೆ ಚಳವಳಿಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರಗಳಿಗೆ ಸಂವಿಧಾನ ಬದ್ಧ ಅಧಿಕಾರ ಇದೆ ಎಂದು ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿರುವುದು ಸ್ವಾಗತಾರ್ಹ ವಾಗಿದೆ. ಅಲ್ಲದೇ, ಇದುವರೆಗೆ ಒಳ ಮೀಸಲಾತಿ ವಿಚಾರದಲ್ಲಿ ಇದ್ದ ಗೊಂದಲ ಪರಿಹಾರವಾಗಿದೆ.