ಸೆಸ್ಕ್ ಅಧಿಕಾರಿಗಳ ವಿರುದ್ಧ ಹುಳಗನಹಳ್ಳಿ ಗ್ರಾಮಸ್ಥರ ಪ್ರತಿಭಟನೆಸೆಸ್ಕ್ ಅಧಿಕಾರಿಗಳು, ಗ್ರಾಮಸ್ಥರ ಪ್ರತಿಭಟನೆ, ಜೋತು ಬಿದ್ದ ವಿದ್ಯತ್ ತಂತಿ, ದುರಸ್ತಿಗೆ ಆಗ್ರಹ, ಮಂಡ್ಯಬರಗಾಲದಲ್ಲಿ ಹಾಗೂ ಕೂಲಿ ಆಳುಗಳ ಸಮಸ್ಯೆಗಳ ನಡೆವೆಯೂ ಕಬ್ಬಿನ ಬೆಳೆಯನ್ನು ಕಷ್ಟಪಟ್ಟು ಬೆಳೆಯಲಾಗಿತ್ತು. ಜಮೀನಿನಲ್ಲಿ ಹಾದು ಹೋಗಿದ್ದ ಜೋತು ಬಿದ್ದ ವಿದ್ಯುತ್ ತಂತಿಗಳನ್ನು ಸರಿಪಡಿಸುವಂತೆ ಹಲವಾರು ಬಾರಿ ಸೆಸ್ಕ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ.