ಮಂಡ್ಯದಲ್ಲಿ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಪ್ರತಿಭಟನೆಮಂಡ್ಯ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ರೀತಿಯ ಸರ್ಕಾರಿ ಕಾರ್ಯಕ್ರಮ, ಜಯಂತಿ, ಸಮಾವೇಶ, ಸಮ್ಮೇಳನ, ಉತ್ಸವಗಳಲ್ಲಿ ಸ್ಥಳೀಯ ಕಲಾವಿದರಿಗೆ ಮೊದಲ ಆದ್ಯತೆ ನೀಡಬೇಕು. ಕಲಾವಿದರಿಂದ ಅರ್ಜಿ ಆಹ್ವಾನಿಸುವ ಬದಲು ಕಲಾವಿದರು, ಕಲಾತಂಡಗಳ ಪಟ್ಟಿ ಮಾಡಿ ಎಲ್ಲರಿಗೂ ಸಮಾನಾಂತರವಾಗಿ ಕಾರ್ಯಕ್ರಮ ನೀಡಬೇಕು.