ವ್ಯಕ್ತಿತ್ವ ವೃದ್ಧಿ, ಜವಾಬ್ದಾರಿ ಅರಿಯಲು ಎನ್‌ಎಸ್‌ಎಸ್ ಶಿಬಿರ ಸಹಕಾರಿ: ಸುಜಾತ ಕೆ.ಎಂ.ಪುಟ್ಟುವಿದ್ಯಾರ್ಥಿಗಳು ವ್ಯಕ್ತಿತ್ವ ವೃದ್ಧಿಸಿಕೊಂಡು ಸಮಾಜದ ಜವಾಬ್ದಾರಿ ಅರಿಯಲು ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿ. ಸಮಾಜದೊಂದಿಗೆ ಬೇರೆಯಲು ಮತ್ತು ಅದನ್ನು ವೈಜ್ಞಾನಿಕವಾಗಿ ಅರ್ಥೈಸಿಕೊಳ್ಳಲು ಇಂಥ ಚಟುವಟಿಕೆಗಳು ಅತ್ಯಂತ ಅವಶ್ಯಕವಾಗಿವೆ ಎಂಬುದನ್ನು ವಿದ್ಯಾರ್ಥಿಗಳು ತಿಳಿಯಬೇಕು. ನಿಮ್ಮಲ್ಲಿರುವ ಶ್ರಮ, ವಿದ್ಯೆ, ಬುದ್ಧಿ, ಜ್ಞಾನ, ಕೌಶಲ್ಯವನ್ನು ಪ್ರದರ್ಶಿಸಬೇಕು.