• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹೊರರೋಗಿಗಳ ಪರದಾಟ..!
ಪ್ರತಿ ದಿನ 400 ರಿಂದ 500 ಮಂದಿ ವಿವಿಧ ಗ್ರಾಮಗಳಿಂದ ರೋಗಿಗಳು ಚಿಕಿತ್ಸೆ ಪಡೆಯಲು ಪಟ್ಟಣದ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ. ಚಿಕಿತ್ಸೆ ಪಡೆಯಲು ಚೀಟಿಗಾಗಿ ಆಸ್ಪತ್ರೆಯ ಮುಂಭಾಗದಲ್ಲಿ ಸಾಲುಗಟ್ಟಿ ಗಂಟೆಗಟ್ಟಲೆ ನಿಲ್ಲುವಂತಾಗಿದೆ.
ವಿವಿಧ ಬ್ಯಾಂಕ್‌ಗಳ ವಿರುದ್ಧ ಹೋರಾಟ: ರೈತ ಸಂಘ ಎಚ್ಚರಿಕೆ
ರೈತರ ಅನುಕೂಲಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆ ರೂಪಿಸಿ ಸಹಾಯಧನ ನೀಡುವ ಮೂಲಕ ಅನುಕೂಲ ಕಲ್ಪಿಸಿವೆ. ರೈತರ ಖಾತೆಗೆ ಜಮೆಯಾದ ಹಣವನ್ನು ರೈತರ ಸಾಲಕ್ಕಾಗಿ ಜಮೆ ಮಾಡಿಕೊಳ್ಳಬಾರದೆಂದು ಭಾರತೀಯ ರಿಸರ್ವ್ ಬ್ಯಾಂಕ್ ರಾಷ್ಟ್ರದ ಎಲ್ಲಾ ಬ್ಯಾಂಕ್‌ಗಳಿಗೂ ಸ್ಪಷ್ಟ ನಿರ್ದೇಶನ ನೀಡಿದೆ.
ಗುಣಮಟ್ಟದ ಹಾಲಿನ ವಿತರಣೆಗೆ ಕಾಳಜಿ ವಹಿಸಿ: ಎಚ್.ಟಿ.ಮಂಜು
ಮಂಡ್ಯ ಜಿಲ್ಲೆಯಲ್ಲಿ ಕೆ.ಆರ್.ಪೇಟೆ ಅತಿ ಹೆಚ್ಚು ಹಾಲು ಸರಬರಾಜು ಮಾಡುವ ತಾಲೂಕು. ಮನ್ಮುಲ್ ನಿರ್ದೇಶಕನಾಗಿ ಹೈನುಗಾರಿಕೆ ನಂಬಿದರೆ ಮೋಸವಾಗಲಾರದು ಎಂದು ಅರಿತಿರುವೆ. ರಾಸುಗಳಿಗೆ ಪೋಷಕಾಂಶ ಭರಿತ ಆಹಾರ ಮುಖ್ಯ. ಕೊಟ್ಟಿಗೆ ನಿರ್ವಹಣೆಗೆ ಆದ್ಯತೆ ನೀಡಬೇಕು.
ಸೆ.20ರಂದು ಟಿಎಪಿಸಿಎಂಎಸ್ ಸರ್ವ ಸದಸ್ಯರ ಸಭೆ: ಡಿ.ಶ್ರೀನಿವಾಸ್
ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಆಹ್ವಾನ ಪತ್ರಿಕೆಯನ್ನು ಷೇರುದಾರರಿಗೆ ತಲುಪಿಸಲಾಗಿದೆ. ಸಭೆಗೆ ಬರುವ ಷೇರುದಾರರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಆಹ್ವಾನ ಪತ್ರಿಕೆ ತಲುಪದ ಷೇರುದಾರರು ಇದನ್ನೆ ಆಹ್ವಾನ ಎಂದು ತಿಳಿದು ಸಭೆಗೆ ಹಾಜರಾಗಬೇಕು.
ಸೆ.15ರಂದು ಪ್ರಜಾಪ್ರಭುತ್ವ ದಿನಾಚರಣೆ: ಜಿಲ್ಲಾಧಿಕಾರಿ ಡಾ.ಕುಮಾರ
ಮಾನವ ಸರಪಳಿ ರಚಿಸಲು 17 ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಪ್ರತಿ ಒಂದು ಕಿ.ಮೀಟರ್ ಗೆ ಒಟ್ಟು 62 ತಾಲೂಕು ಮಟ್ಟದ ಅಧಿಕಾರಿಗಳನ್ನು ವಲಯ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.
ರಾಜ್ಯ ಹೆದ್ದಾರಿಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಆಡಚಣೆ
ರೈತರು ತಮ್ಮ ಜಮೀನುಗಳ ಅನುಕೂಲಕ್ಕಾಗಿ ಕೃಷಿ ಪಂಪ್ ಪೈಪ್‌ಗಳನ್ನು ಹಾಕಿಕೊಳ್ಳಲು ಅಗೆದ ರಸ್ತೆಯನ್ನು ಮುಚ್ಚುತ್ತಿಲ್ಲ. ಅಥವಾ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೂ ಕ್ರಮ ವಹಿಸುತ್ತಿಲ್ಲ. ಇದರಿಂದ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗುತ್ತಿವೆ.
ಕಬಡ್ಡಿ ಆಟವನ್ನು ಉಳಿಸಿ, ಬೆಳೆಸಿ ಜೊತೆಗೆ ಪ್ರೋತ್ಸಾಹಿಸಿ: ಎಚ್.ಆರ್.ಸಿದ್ದಪ್ಪ
ಗ್ರಾಮೀಣ ಪ್ರದೇಶದಲ್ಲಿ ಪ್ರತಿಭಾವಂತರು ಹೇರಳವಾಗಿದ್ದಾರೆ. ಜತೆಗೆ ಆರೋಗ್ಯವಂತರಾಗಿ ಸದೃಢ ಮೈಕಟ್ಟು ಹೊಂದಿದ್ದಾರೆ. ಆದರೆ, ನಗರ ಪ್ರದೇಶಗಳಲ್ಲಿ ಪ್ರತಿಭಾವಂತರ ಸಂಖ್ಯೆ ಕ್ಷೀಣ. ಹೀಗಾಗಿ ಗ್ರಾಮೀಣ ಪ್ರತಿಭೆಗಳನ್ನು ಬೆಳೆಸಬೇಕಿದೆ.
ಎಚ್‌ಡಿಎ ಮೈತ್ರಿ ಹಿನ್ನೆಲೆ; ಪುರಸಭೆಯಲ್ಲಿ ಅಧಿಕಾರ ಹಂಚಿಕೆ: ಸಿ.ಎಸ್.ಪುಟ್ಟರಾಜು
ದೇಶದಲ್ಲಿ ಮೋದಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್‌- ಎನ್‌ಡಿಎ ಮಿತ್ರ ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಸಮನ್ವಯತೆಯಿಂದ ಕೆಲಸ ಮಾಡಿಕೊಂಡು ಹೋರಾಟ ನಡೆಸುತ್ತಿದ್ದೇವೆ.
ರಸ್ತೆ ಅಭಿವೃದ್ಧಿಗಾಗಿ ಸಾಮಾಜಿಕ ಜಾಲತಾಣದಲ್ಲಿ ಶಾಸಕರಿಗೆ ಗ್ರಾಮಸ್ಥರ ಒತ್ತಾಯ
ಮಹದೇವಪುರ ಹಾಗೂ ಮೈಸೂರು ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು, ಜೊತೆಗೆ ಮೈಸೂರಿನಿಂದ- ಮಂಡ್ಯ ಹೋಗುವ ಮಾರ್ಗ ಮಧ್ಯ ಅರಕೆರೆ, ಕೊಡಿಯಾಲ, ಮಂಡ್ಯದ ಕೊಪ್ಪಲು, ಮಹದೇವಪುರ ನಂತರ ಮೈಸೂರು ಸೇರುವ ಮುಖ್ಯ ರಸ್ತೆ ಇದಾಗಿದೆ. ಗುಂಡಿ ಬಿದ್ದ ರಸ್ತೆ ದುರಸ್ತಿಗೊಳಿಸುವಂತೆ ಸ್ಥಳೀಯ ಗ್ರಾಪಂ ಹಾಗೂ ಲೋಕೋಪಯೋಗಿ ಇಲಾಖೆಗಳು ಮುಂದಾಗಿಲ್ಲ.
ಸಿಎಂಗೆ ಕಪ್ಪು ಬಾವುಟ ಪ್ರದರ್ಶನ; ಮಾಜಿ ಶಾಸಕ ಡಾ.ಕೆ.ಅನ್ನದಾನಿ ಹೇಳಿಕೆಗೆ ಕಾಂಗ್ರೆಸ್‌ ಖಂಡನೆ
ಪ್ರವಾಸೋದ್ಯಮ ಅಭಿವೃದ್ಧಿಗೊಳಿಸುವ ಜೊತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಗನಚುಕ್ಕಿ ಜಲಾಪಾತವನ್ನು ಪ್ರಚಾರಗೊಳಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಗಗನಚುಕ್ಕಿ ಜಲಪಾತೋತ್ಸವ ನಡೆಸಲಾಗುತ್ತಿದೆ. ಇದನ್ನು ವಿರೋಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡುವುದು ಸರಿಯಲ್ಲ.
  • < previous
  • 1
  • ...
  • 364
  • 365
  • 366
  • 367
  • 368
  • 369
  • 370
  • 371
  • 372
  • ...
  • 685
  • next >
Top Stories
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಲಷ್ಕರ್‌ನ ಇಬ್ಬರು ಉಗ್ರರು ಟ್ರಂಪ್‌ಗೀಗ ಸಲಹೆಗಾರರು!
ರಾಹುಲ್‌ ಶತಕ : ಐಪಿಎಲ್‌ನಲ್ಲಿ ದಾಖಲೆ!
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved