ಪ್ರತಿಭಾ ಪುರಸ್ಕಾರದಿಂದ ಸಾಧನೆಗೆ ಪ್ರೇರಣೆಪ್ರತಿಭಾ ಪುರಸ್ಕಾರದಿಂದ ವಿದ್ಯಾರ್ಥಿಗಳ ಸಾಧನೆಗೆ ಪ್ರೇರಣೆ ನೀಡಲಿದೆ. ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕವಾಗಿ ಸಾಧನೆ ಮಾಡುವುದಕ್ಕೆ ಸ್ಫೂರ್ತಿ ನೀಡಲಿದೆ ಎಂದು ಕೆ.ಬಿ.ಎಲ್ ಸಿದ್ಧಿ ವಿನಾಯಕ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಡಾ.ಈ.ಸಿ.ನಿಂಗರಾಜ್‌ಗೌಡ ಹೇಳಿದರು.