ಬೂತ್ ಮಟ್ಟದಲ್ಲಿ ಉತ್ತಮ ಮಹಿಳಾ ಕಾರ್ಯಕರ್ತರನ್ನು ಗುರುತಿಸಿ: ಸಚಿವ ಚಲುವರಾಯಸ್ವಾಮಿಅಕ್ಟೋಬರ್ ತಿಂಗಳಿಂದ 2026ರ ಫೆಬ್ರವರಿಯೊಳಗೆ ಟಿಎಪಿಸಿಎಂಎಸ್, ಡಿಸಿಸಿ ಬ್ಯಾಂಕ್, ಎಪಿಎಂಸಿ ಚುನಾವಣೆ, ನಂತರ ತಾಲೂಕು, ಜಿಲ್ಲಾ ಪಂಚಾಯ್ತಿ, ಪುರಸಭೆ, ನಗರಸಭೆ ಹಾಗೂ ಗ್ರಾಪಂ ಚುನಾವಣೆಗಳು ನಡೆಯಲಿವೆ. ಹೀಗಾಗಿ ಈಗಿನಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಬೇಕು.