ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಳವಳ್ಳಿ ಭಾಗದ ಕೆರೆ-ಕಟ್ಟೆ ತುಂಬಿಸದಿದ್ದರೆ ಹೋರಾಟ: ಮಾಜಿ ಶಾಸಕ ಡಾ.ಕೆ. ಅನ್ನದಾನಿ
ಗಗನಚುಕ್ಕಿ ಜಲಪಾತೋತ್ಸವ ಮೊದಲು ಆರಂಭಿಸಿದ್ದೇ ಜೆಡಿಎಸ್. ಜಲಪಾತೋತ್ಸವ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಕೊನೆಯ ಭಾಗಕ್ಕೆ ನೀರು ಹರಿಸದೆ, ರೈತರ ಬಿತ್ತನೆ ಚಟುವಟಿಕೆಗೆ ಅನುಕೂಲ ಕಲ್ಪಿಸಿಕೊಡದೆ ಜಲಪಾತೋತ್ಸವ ಆಚರಿಸುವುದಕ್ಕೆ ನಮ್ಮ ವಿರೋಧವಿದೆ.
ಮಕ್ಕಳ ಪ್ರತಿಭೆ ಹೊರ ತೆಗೆಯಲು ಶಿಕ್ಷಕರು, ಉಪಾನ್ಯಾಸಕರು ಶ್ರಮಿಸಬೇಕು: ಎಸ್.ಎ.ಮಮತ
ಶಾಲಾ, ಕಾಲೇಜು ಹಂತಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಯಶಸ್ಸು ಸಾಧಿಸಿದ ಮಕ್ಕಳು ಟಿವಿ ರಿಯಾಲಿಟಿ ಶೋಗಳಲ್ಲಿ ಭಾಗವಹಿಸುತ್ತಾರೆ. ಅದರಂತೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಇಂತಹ ಕಾರ್‍ಯಕ್ರಮಗಳ ಮೂಲಕ ತಮ್ಮ ಪ್ರತಿಭೆ ಹೊರಹಾಕಿ ಬಳಿಕ ಭವಿಷ್ಯ ರೂಪಿಸಿಕೊಳ್ಳಬೇಕು.
ವೀರಶೈವ ಮಹಾಸಭಾ ಚುನಾವಣೆಯಲ್ಲಿ ಕರ್ತವ್ಯ ಲೋಪ: ಆರೋಪ
ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಜಿತರಾಗಿರುವ ವಿ.ಎಸ್ ಧನಂಜಯ ಕುಮಾರ್ ಅವರು ಮತಗಟ್ಟೆ ಅಧಿಕಾರಿಗಳು ಚುನಾವಣೆಯಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ, ಸುಳ್ಳು ಮಾಹಿತಿ ನಮೂದಿಸಿ ಅಧಿಕಾರ ದುರುಪಯೋಗ ಮಾಡಿಕೊಂಡು ಕರ್ತವ್ಯ ಲೋಪದ ಎಸಗಿ ನಾನು ಮತ್ತು ನನ್ನ ತಂಡದ ಇತರರಿಗೆ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಗೌರಿಹಬ್ಬ: ಕೆ.ಆರ್.ಪೇಟೆ ತಾಲೂಕಿನಾದ್ಯಂತ ಸಡಗರ-ಸಂಭ್ರಮದಿಂದ ಆಚರಣೆ
ಮುತ್ತೈದೆಯರಿಗೆ ಅರಿಶಿನಕುಂಕುಮ ಮತ್ತು ಬಳೆ ಉಡುಗೊರೆಯಾಗಿ ನೀಡಲಾಯಿತು. ಅರ್ಚಕರು ಪ್ರಸಾದವಾಗಿ ಕೈಯಿಗೆ ಕಂಕಣದಾರ ಕಟ್ಟುತ್ತಿದ್ದರು. ಗೌರಿಯನ್ನು ಭಕ್ತಿಯಿಂದ ಪೂಜಿಸಿದರೆ ಕಳೆದುಕೊಂಡ ಸಂಪತ್ತನ್ನು ಮರಳಿ ಪಡೆಯಬಹುದು ಎಂಬ ಪ್ರತೀತಿ ಹಿಂದಿನಿಂದಲೂ ಬೆಳೆದು ಬಂದಿದೆ.
ಪರಿಸರಸ್ನೇಹಿ ಗಣಪತಿ ಮೂರ್ತಿ ಕೂರಿಸುವಂತೆ ಜನರಲ್ಲಿ ಜಾಗೃತಿ
ವಿಷಪೂರಿತ ರಾಸಾಯನಿಕಗಳಿಂದ ತಯಾರಿಸಿದ ಮೂರ್ತಿಗಳಿಂದ ಜಲಮಾಲಿನ್ಯ ಹಾಗೂ ಜಲಚರಗಳ ಪ್ರಾಣಕ್ಕೆ ಕಂಟಕವಾಗುತ್ತದೆ. ಹೀಗಾಗಿ ಜೇಡಿ ಮಣ್ಣಿನಿಂದ ತಯಾರಿಸಿದ ಗಣೇಶನ ಮೂರ್ತಿ ಪೂಜಿಸುವುದರಿಂದ ಪರಿಸರ ಸಂರಕ್ಷಿಸಬಹುದು.
ತಾರಾಲಯ ನಿರ್ಮಾಣಕ್ಕೆ ಅಗತ್ಯ ಸಹಕಾರ: ಸಚಿವ ಎನ್.ಎಸ್.ಭೋಸರಾಜು
ಕಳೆದ 2018-19ನೇ ಸಾಲಿನಲ್ಲಿ ಶ್ರೀಕ್ಷೇತ್ರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಸುಮಾರು 7 ಕೋಟಿ ರು.ಗಳ ಅನುದಾನ ಕೂಡಾ ಮೀಸಲಿಡಲಾಗಿದೆ. ಈ ಕೇಂದ್ರದ ಕಟ್ಟಡವನ್ನು ಇನ್ಫಿನಿಟಿ ಆಕಾರದಲ್ಲಿ ನಿರ್ಮಿಸಲಾಗುತ್ತಿದೆ. ಪ್ರಗತಿಯಲ್ಲಿರುವ ಕಟ್ಟಡ ಕಾಮಗಾರಿ ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸಚಿವರ ಸೂಚನೆ.
ಹೆದ್ದಾರಿ ಮರು ಡಾಂಬರೀಕರಣ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಚಾಲನೆ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರ ಅಧಿಕಾರವಧಿಯಲ್ಲಿ ಬೆಂಗಳೂರು- ಮೈಸೂರು ಚರ್ತಷ್ಪಥ ರಸ್ತೆಯನ್ನು ನಿರ್ಮಿಸಲಾಗಿತ್ತು. ಈ ರಸ್ತೆಗೆ ಒಂದರೆರಡು ಬಾರಿ ಡಾಂಬರೀಕರಣ ಮಾಡಲಾಗಿತ್ತು. ಆದರೆ, ಲಘು ಮತ್ತು ಭಾರೀ ವಾಹನಗಳ ಸಂಚಾರದಿಂದಾಗಿ ರಸ್ತೆ ಗುಂಡಿ ಬಿದ್ದುಹಾಳಾಗಿತ್ತು.
ಗಣೇಶಮೂರ್ತಿ ವ್ಯಾಪಾರ ಕುಸಿತ; ವ್ಯಾಪಾರಿಗಳು ಕಂಗಾಲು..!
ವಿಷಕಾರಿ ರಾಸಾಯನಿಕ ಬಳಸಿ ಗಣಪನ ಮೂರ್ತಿ ತಯಾರಿಸಿ ನೀರಿನಲ್ಲಿ ವಿರ್ಸಜನೆ ಮಾಡುವುದರಿಂದ ನೀರು ಸಹ ಮಲೀನಗೊಳ್ಳುತ್ತದೆ. ಪಿಒಪಿ ಗಣಪನ ವಿಸರ್ಜನೆ ಮಾಡುವುದರಿಂದ ನೀರಿನಲ್ಲಿ ಕರಗುವುದಿಲ್ಲ.
ವಲಸೆ ಮಕ್ಕಳ ರಕ್ಷಣೆಗೆ ಮುಂದಾಗಿ: ಮಿಕ್ಕೆರೆ ವೆಂಕಟೇಶ್ ಕರೆ
ದಾವಣೆಗೆರೆ, ಬಳ್ಳಾರಿ, ಚಿತ್ರದುರ್ಗ, ರಾಯಚೂರು, ಕೊಪ್ಪಳದಿಂದ ಕಬ್ಬು ಕಟಾವಿಗೆ ವಲಸೆ ಬರುತ್ತಿದ್ದಾರೆ, ಬೇರೆ ರಾಜ್ಯಗಳಾದ ಮಹಾರಾಷ್ಟ್ರದಿಂದಲೂ ಕೂಲಿ ಕೆಲಸಕ್ಕೆಂದು ಬರುತ್ತಾರೆ, ಅಂತಹವರ ಮಕ್ಕಳ ರಕ್ಷಣೆಗೆ ನಾವು ಬದ್ಧರಾಗಿರಬೇಕು.
ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ ತಲುಪಿಸಲು ವಿನೂತನ ಕಾರ್ಯಕ್ರಮ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಜನರು ನೀಡಿದ ಹಲವಾರು ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವ ಕೆಲಸ ಮಾಡಿದ್ದೇವೆ. ಇನ್ನಷ್ಟು ಅರ್ಜಿಗಳಿಗೆ ಒಂದು ವಾರದೊಳಗೆ ಇತ್ಯರ್ಥ ಪಡಿಸುವುದಾಗಿ ಸಂಬಂಧಿಸಿದ ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳು ಬೆಳಗ್ಗೆಯಿಂದ ಸಂಜೆಯವರೆಗೂ ಸ್ಥಳದಲ್ಲಿ ಇದ್ದರು ಸಮಸ್ಯೆ ಬಗೆಹರಿಸುವ ಕೆಲಸ ಮಾಡಿರುವುದಕ್ಕೆ ಧನ್ಯವಾದ ಅರ್ಪಿಸುತ್ತೇನೆ.
< previous
1
...
366
367
368
369
370
371
372
373
374
...
685
next >
Top Stories
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
ಲಷ್ಕರ್‌ನ ಇಬ್ಬರು ಉಗ್ರರು ಟ್ರಂಪ್‌ಗೀಗ ಸಲಹೆಗಾರರು!
ಭಾರತದ್ದೇ ‘ರೀಲ್ಸ್ ಸ್ಸಾರ್’ಗಳ ಬಳಸಿ ಭಾರತ ವಿರುದ್ಧವೇ ಪಾಕ್ ಅಪಪ್ರಚಾರ!
ಭಿಕ್ಷುಕ ಪಾಕ್ ಸಾಲಕ್ಕೆ ಐಎಂಎಫ್ 50 ಷರತ್ತು