• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪತ್ರಿಕಾ ವಿತರಕರ ಶ್ರೇಯೋಭಿವೃದ್ಧಿಗೆ ಹಲವು ಯೋಜನೆ ಜಾರಿ: ಶಿವಕುಮಾರ್
ಸೈಕಲ್ ಮತ್ತು ಬೈಕ್‌ಗಳಲ್ಲಿ ದಿನಪತ್ರಿಕೆ ವಿತರಿಸುವ ಸಮಯದಲ್ಲಿ ಅಪಘಾತ ಸಂಭವಿಸಿ ದುರ್ಬಲಗೊಂಡರೆ ಅಂತಹ ದಿನಪತ್ರಿಕೆ ವಿತರಿಕರಿಗೆ ಸರ್ಕಾರ 2 ಲಕ್ಷ ವಿಮೆ ಸೌಲಭ್ಯ ಸೇರಿದಂತೆ ಹಲವು ಸವಲತ್ತು ಅನುಷ್ಠಾನಗೊಳಿಸಿದೆ. ಸರ್ಕಾರದಿಂದ ಸಿಗುವ ವಿವಿಧ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಬೇಕು.
ಅಂಕಪಟ್ಟಿ ಮರುಮುದ್ರಣಕ್ಕೆ ಮಂಡ್ಯ ವಿವಿ ಹರಸಾಹಸ..!
ಪದವಿ ಅಂಕಪಟ್ಟಿ ಮುದ್ರಣ ಸಮಯದಲ್ಲೇ ಆಗಿರುವ ಲೋಪಗಳನ್ನು ಗುರುತಿಸಿ ಸರಿಪಡಿಸುವಂತಹ ಪ್ರಕ್ರಿಯೆ ನಡೆದಿದ್ದರೆ ವಿಶ್ವ ವಿದ್ಯಾಲಯದ ಆಡಳಿತ ಮಂಡಳಿ ಘಟಿಕೋತ್ಸವ ಸಮಯದಲ್ಲಿ ಇಕ್ಕಟ್ಟಿಗೆ ಸಿಲುಕುವ ಪ್ರಮೇಯವೇ ಇರುತ್ತಿರಲಿಲ್ಲ. ಆಗ ತೋರಿದ ನಿರ್ಲಕ್ಷ್ಯ, ಬೇಜವಾಬ್ದಾರಿತನದಿಂದ ಈಗ ಅಂಕ ಪಟ್ಟಿಯಲ್ಲಾಗಿರುವ ಲೋಪಗಳನ್ನು ಸರಿಪಡಿಸುವುದಕ್ಕೆ ತಿಣುಕಾಡುತ್ತಿದೆ.
ದೇಶದ ಅಭಿವೃದ್ಧಿಗೆ ವಿದ್ಯಾರ್ಥಿಗಳನ್ನು ತಯಾರು ಮಾಡುವವರು ಗುರು: ಎ.ಎಚ್.ಸಾಗರ್
ಮಂಡ್ಯ ಸರ್ಕಾರಿ ಮಹಿಳಾ ಕಾಲೇಜು ಸಹ ಪ್ರಾಧ್ಯಾಪಕಿ ಡಾ.ಎಂ.ಕೆಂಪಮ್ಮ ಅವರಿಗೆ ಉತ್ತಮ ಅಧ್ಯಾಪಕಿ ಪ್ರಶಸ್ತಿ ನೀಡಿ 10 ಸಾವಿರರು., ಆರ್ಥಿಕವಾಗಿ ಹಿಂದುಳಿದಂತಹ ಅಧ್ಯಾಪಕರಾದ ಸರಿತಾ ಹಾಗೂ ಲಕ್ಷ್ಮಿನಾರಾಯಣ್ ಅವರಿಗೆ 25 ಸಾವಿರ ರು. ಧನ ಸಹಾಯ ನೀಡಿ ಅಭಿನಂದಿಸಲಾಯಿತು.
ಮಹಿಳಾ ಸಬಲೀಕರಣಕ್ಕೆ ಮುಂದಾಗಿರುವ ಧರ್ಮಸ್ಥಳ ಸಂಸ್ಥೆ: ಕುಮಾರ್ ಕೊಪ್ಪ
ಸ್ವ-ಸಹಾಯ ಸಂಘಗಳ ಮೂಲ ಸಾಲ ನೀಡಿ ಮಹಿಳೆಯರ ಸಬಲೀಕರಣ, ನಿರ್ಗತಿಕರು, ಕಡುಬಡವರಿಗೆ ವಸತಿ ಹೀನರಿಗೆ ನೆರವು, ಸುಜ್ಞಾನ ನಿಧಿ ಶಿಷ್ಯವೇತನ ಯೋಜನೆ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ಸಹಕಾರಿಯಾಗಲಿದೆ.
ಕಿಕ್ಕೇರಿ ಹೋಬಳಿಯಾದ್ಯಂತ ತೊಟ್ಟಿಲು ಗಂಗೆ ಗೌರಿ ಮೆರವಣಿಗೆ
ಕಿಕ್ಕೇರಿ ಪಟ್ಟಣದ ಬಳೆಗಾರ ವಂಶದ ಬಸೆಟ್ಟಿ ಅಯ್ಯನವರ ನಾಗೇಂದ್ರ ಸಾಂಪ್ರದಾಯಿಕ ಪೂಜೆ ಸಲ್ಲಿಸಲು ಪವಿತ್ರ ಗಂಗೆ ಪೂಜೆ ನೆರವೇರಿಸಿದರು. ಗಂಗೆಯಲ್ಲಿ ಮುಳುಗಿ ಕೈಗೆ ಸಿಕ್ಕ ಪವಿತ್ರ ವಸ್ತುವನ್ನು ಹಳದಿ ವಸ್ತ್ರದಲ್ಲಿ ಕಟ್ಟಿಕೊಂಡು ತಂದು ಮನೆಯಲ್ಲಿ ಗಂಗೆಗೌರಿ ಪೀಠದಲ್ಲಿ ಪ್ರತಿಷ್ಠಾಪಿಸಿ ವಿವಿಧ ಪರಿಮಳ ಪುಷ್ಪಗಳಿಂದ ಶೃಂಗರಿಸಿದರು.
ಪಾಸ್ ಪೋರ್ಟ್ ಸೇವಾ ಕೇಂದ್ರ ಮಂಡ್ಯಕ್ಕೆ ಸ್ಥಳಾಂತರ: ಎಚ್ಡಿಕೆಗೆ ಶಾಸಕ ಉದಯ್‌ ಎಚ್ಚರಿಕೆ
ಒಂದು ವೇಳೆ ಪಾಸ್‌ಪೋರ್ಟ್ ಸೇವಾ ಕೇಂದ್ರ ಸ್ಥಳಾಂತರ ಮಾಡುವ ಬದಲು ಮಂಡ್ಯದಲ್ಲೇ ಇನ್ನೊಂದು ಉಪ ಕೇಂದ್ರ ತೆರೆಯುವ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲಿ. ಇದಕ್ಕೆ ನಮ್ಮ ಅಭಿಯಂತರವಿಲ್ಲ. ಅದನ್ನು ಬಿಟ್ಟು ಇಡೀ ಕೇಂದ್ರವನ್ನೇ ಸ್ಥಳಾಂತರ ಮಾಡುವುದರ ವಿರುದ್ಧ ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಚಳವಳಿ ನಡೆಸಬೇಕಾದಿತು.
ಬೃಹನ್ಮಠದಲ್ಲಿ ಗೌರಮ್ಮನಿಗೆ ಮುತ್ತೈದೆಯರಿಂದ ವಿಶೇಷ ಪೂಜೆ
ಗೌರಿ ಹಬ್ಬವನ್ನು ಗಣೇಶ ಚತುರ್ಥಿ ಹಿಂದಿನ ದಿನ ಗಣೇಶನ ತಾಯಿಯಾದ ಗೌರಿ ದೇವಿಯನ್ನು ವಿವಾಹಿತ ಮಹಿಳೆಯರು ಸಿಂಧೂರ ಅಥವಾ ಕುಂಕುಮದೊಂದಿಗೆ ತಮ್ಮ ಸೌಭಾಗ್ಯಕ್ಕಾಗಿ, ಸದ್ಗುಣಶೀಲ ಗಂಡಂದಿರನ್ನು ಪಡೆಯುವ ಸಲುವಾಗಿ ಅವಿವಾಹಿತ ಯುವತಿಯರು ಗೌರಿಯನ್ನು ಪೂಜಿಸಿದರು.
ಮಂಡ್ಯ ಜಿಲ್ಲೆಯಲ್ಲಿ ಶ್ರದ್ಧಾ-ಭಕ್ತಿಯಿಂದ ಗೌರಿ ಪೂಜೆ
ಮಂಡ್ಯ ನಗರದ ಶ್ರೀವಿದ್ಯಾಗಣಪತಿ ದೇವಾಲಯ, ಶ್ರೀಚಾಮುಂಡೇಶ್ವರಿ ದೇವಾಲಯ, ಶ್ರೀಮಹಾಲಕ್ಷ್ಮಿ, ಶ್ರೀಕಾಳಿಕಾಂಬ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಗೌರಿ ಹಬ್ಬದ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ಸಾಂಗೋಪಸಾಂಗವಾಗಿ ನೆರವೇರಿದವು. ಮಹಿಳೆಯರು, ಮಕ್ಕಳು, ಯುವತಿಯರು ಗೌರಿಗೆ ಬಾಗಿನ ಅರ್ಪಿಸಿ ಪರಸ್ಪರ ಅರಿಶಿನ-ಕುಂಕುಮ ವಿನಿಮಯ ಮಾಡಿಕೊಂಡರು.
ಜ್ಞಾನದ ಬೆಳಕಿನೆಡೆಗೆ ಕೊಂಡೊಯ್ಯುವವನೇ ಗುರು: ಡಾ.ಎ.ಟಿ.ಶಿವರಾಮು
ಶ್ರೇಷ್ಠ ಮೌಲ್ಯಗಳನ್ನು ಬೋಧಿಸಿ, ಮೇರು ಶಿಕ್ಷಕರೆನಿಸಿ, ಭಾರತದ ಪ್ರಥಮ ಉಪ ರಾಷ್ಟ್ರಪತಿ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಿದ ಕೃತಾರ್ಥ ಭಾವದೊಂದಿಗೆ ಅವರ ಆದರ್ಶ ಮತ್ತು ವ್ಯಕ್ತಿತ್ವವನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು.
ಎಂದಿನಂತೆ ಮನೆ ಪಾತ್ರೆಗಳನ್ನು ಕಾಲುವೆಯಲ್ಲಿ ತೊಳೆಯುತ್ತಿದ್ದ ಗೃಹಿಣಿ ಮೇಲೆ ಕಾಂಪೌಂಡ್ ಕುಸಿದು ಬಿದ್ದು ಸ್ಥಳದಲ್ಲೇ ಸಾವು

ಎಂದಿನಂತೆ ಮನೆ ಪಾತ್ರೆಗಳನ್ನು ಕಾಲುವೆಯಲ್ಲಿ ತೊಳೆಯುತ್ತಿದ್ದ ವೇಳೆ ಕಾಲುವೆ ಪಕ್ಕದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಮನೆ ಕಾಂಪೌಂಡ್ ಏಕಾಏಕಿ ಶಾಂತಾ ಅವರ ಮೇಲೆ ಕುಸಿದು ಬಿದ್ದು ಈ ಘಟನೆ ಸಂಭವಿಸಿದೆ.  

  • < previous
  • 1
  • ...
  • 367
  • 368
  • 369
  • 370
  • 371
  • 372
  • 373
  • 374
  • 375
  • ...
  • 685
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved