• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ವರ ಶ್ರಮದಿಂದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸೋಣ: ದಿನೇಶ್ ಗೂಳಿಗೌಡ
ಮಂಡ್ಯ ಎಂದರೆ ಇಂಡಿಯಾ ಎಂದು ಸಂಬೋಧಿಸುತ್ತಾರೆ, ಆ ಅನ್ವರ್ಥ ಪದಕ್ಕೆ ಅರ್ಥ ಬರುವಂತೆ ಜಿಲ್ಲೆಯ ಎಲ್ಲ ಸ್ಥರದ ಜನತೆ ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತಾಗಬೇಕು. ವಿದ್ಯಾರ್ಥಿಗಳು, ಯುವಕರು, ಮಹಿಳೆಯರು, ಸಾಹಿತಿಗಳು, ರೈತರು, ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲು ಆ ಸಂಬಂಧ ಲೇಖನಗಳು ಪ್ರಕಟವಾಗಲಿ.
ಬುಚ್ಚಿ ಬಾಬು: ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಮಂಜುಳಾ ಆಯ್ಕೆ
ರಾಷ್ಟ್ರೀಯ ಮಟ್ಟದ ಬುಚ್ಚಿ ಬಾಬು ಕ್ರೀಡಾಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿ ಮರುವನಹಳ್ಳಿಯ ಮಂಜುಳಾ ಅವರನ್ನು ಶಾಲಾ ಶಿಕ್ಷಕರು ಅಭಿನಂದಿಸಿದರು. ಹಾಗೇ ಕೋಚ್ ಆಗಿ ಶಿಕ್ಷಕಿ ಪ್ರೀತಿ ಆಯ್ಕೆಯಾಗಿದ್ದಾರೆ.
ಅಧಿಕಾರದಲ್ಲಿದ್ದಾಗ ಒಳ್ಳೆಯ ಕೆಲಸ ಮಾಡುವುದು ಮುಖ್ಯ: ಕೆ.ಬಿ.ಚಂದ್ರಶೇಖರ್
ಯಾರೇ ಆದರೂ ಅಧಿಕಾರ ಸಿಕ್ಕಾಗ ನಮ್ಮ ನಡವಳಿಕೆ ಚೆನ್ನಾಗಿರಬೇಕು. ಎಲ್ಲ ಸದಸ್ಯರನ್ನೂ ಒಗ್ಗೂಡಿಸಿಕೊಂಡು ಪಟ್ಟಣದ ಅಭಿವೃದ್ಧಿಗೆ ಗಮನ ಹರಿಸಬೇಕು. ಪುರಸಭೆ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರದಿಂದ ಅಗತ್ಯವಾದ ನೆರವು ಕೊಡಿಸಲು ನಾವು ಸಿದ್ಧರಿದ್ದೇವೆ.
ಅತಿಥಿಗಳನ್ನು ನಾಲ್ಕು ವರ್ಗಗಳಾಗಿ ವಿಂಗಡಿಸಿ ವಸತಿ ಕಲ್ಪಿಸೋಣ: ಶಾಸಕ ಪಿ.ರವಿಕುಮಾರ್
ಸೆ.15ರೊಳಗೆ ಸಮ್ಮೇಳನದ ನೋಂದಣಿ ಸಮಿತಿಯೊಂದಿಗೆ ಸಭೆ ನಡೆಸಿ ವಸತಿ ಕಲ್ಪಿಸಬಹುದಾದ ಹೋಟೆಲ್‌ಗಳು, ಸಮುದಾಯ ಭವನಗಳು, ಹಾಸ್ಟೆಲ್‌ಗಳು, ರೆಸಾರ್ಟ್ ಪಟ್ಟಿ ತಯಾರಿಸಲಾಗುವುದು. ಈ ಕೆಲಸಕ್ಕಾಗಿ ಪಿಡಿಒ, ಇಒಗಳು ಮತ್ತು ನಗರಸಭೆ ಅಧಿಕಾರಿಗಳು ಮತ್ತು ಸದಸ್ಯರನ್ನು ಬಳಸಿಕೊಳ್ಳಲಾಗುವುದು.
ಡೇರಿಗೆ ಕಳಪೆ ಗುಣಮಟ್ಟದ ಹಾಲು ಪೂರೈಸಿದರೆ ಕ್ರಮ: ಅರ್ಚನಾ ಎಚ್ಚರಿಕೆ
ವೈಯಕ್ತಿಕ ಹಿತಾಸಕ್ತಿಗಾಗಿ ಕೆಲವರು ಕಳಪೆ ಗುಣಮಟ್ಟದ ಹಾಲು ಹಾಕುತ್ತಾರೆ. ಸಿಬ್ಬಂದಿಗೆ ಬೆದರಿಕೆಯೊಡ್ಡುತ್ತಾರೆ. ಇಂತಹ ಕ್ರಮಗಳಿಂದ ಸಂಘದ ಅಭಿವೃದ್ಧಿ ಕುಂಠಿತವಾಗುತ್ತದೆ.
ಛಲವಾದಿ ನಾರಾಯಣಸ್ವಾಮಿ ಬಗ್ಗೆ ಲಘುಮಾತು: ಸಚಿವ ಎಂ.ಬಿ.ಪಾಟೀಲ್ ಬಹಿರಂಗ ಕ್ಷಮೆಗೆ ಆಗ್ರಹ
ಈ ಹಿಂದೆ ಕೆಐಎಡಿಬಿ ವತಿಯಿಂದ ಸೈಟ್ ಅಲಾಟ್ ಮಾಡಲಾಗಿದೆ. ಸಿಎ ಸೈಟ್ ಪಡೆಯಲು 283 ಅರ್ಜಿ ಹೋಗಿವೆ. ಆದರೆ ತರಾತುರಿಯಲ್ಲಿ ಒಂದು ತಿಂಗಳೊಳಗೆ 193 ಸೈಟುಗಳನ್ನು ವಿತರಿಸಲಾಗಿದೆ. ಈ ಬಗ್ಗೆ ನಾರಾಯಣಸ್ವಾಮಿ ಅವರು ತನಿಖೆಗೆ ಒತ್ತಾಯಿಸಿದ್ದಾರೆ. ಇದನ್ನೇ ಮುಂದಿಟ್ಟುಕೊಂಡು ನಾರಾಯಣಸ್ವಾಮಿ ವಿರುದ್ಧ ಅವಮಾನಕಾರಿಯಾಗಿ ಮಾತನಾಡುತ್ತಿದ್ದಾರೆ.
ಮಕ್ಕಳು, ಗರ್ಭಿಣಿಯರು, ಬಾಣಂತಿಯರು ಪೌಷ್ಟಿಕಾಂಶ ಆಹಾರ ಸೇವಿಸಬೇಕು: ಎಸ್.ಡಿ.ಬೆನ್ನೂರ
ಇಂದಿನ ದಿನಮಾನದಲ್ಲಿ ಆಧುನಿಕ ಆಹಾರ ಪದ್ಧತಿಯಿಂದ ಮಕ್ಕಳು ಹಾಗೂ ತಾಯಂದಿರರು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ತಾಯಂದಿರು ಪೌಷ್ಟಿಕಾಂಶಗಳಿಂದ ಕೂಡಿರುವ ಆಹಾರ ಪದಾರ್ಥ ಸೇವಿಸುವ ಜೊತೆಗೆ ಮಕ್ಕಳಿಗೆ ಹಣ್ಣು ತರಕಾರಿಗಳು, ಮೊಟ್ಟೆ ಹಾಲು ನೀಡಬೇಕು.
ಮಹಿಳೆಯರ ಆರ್ಥಿಕ ಪ್ರಗತಿಗೆ ಹಲವು ಅವಕಾಶಗಳು: ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್
ಹೆಣ್ಣುಮಕ್ಕಳು ನೆಮ್ಮದಿ ಜೀವನ ನಡೆಸಲು ಬಹಳಷ್ಟು ಕಷ್ಟ ಪಡುತ್ತಾರೆ. ಆರ್ಥಿಕವಾಗಿ ದುರ್ಬಲ ಹಾಗೂ ಮಾನಸಿಕವಾಗಿ ಕುಗ್ಗಿ ಜೀವನದ ಮೇಲೆ ಆಸಕ್ತಿಯನ್ನೇ ಕಳೆದುಕೊಂಡಿರುತ್ತಾರೆ. ಅಂತಹ ಹೆಣ್ಣುಮಕ್ಕಳಿಗೆ, ಮಹಿಳೆಯರು ನೆರವಾಗಲು ಸೆಲ್ಕೋ ಸಂಸ್ಥೆ ಸೌಲಭ್ಯ ಕಲ್ಪಿಸಿದೆ.
ಸಾಹಿತ್ಯ ಸಮ್ಮೇಳನದಲ್ಲಿ ಬಹುಕಾಲ ನೆನಪಿಡುವಂತಹ ಸ್ಮರಣಿಕೆ ನೀಡಿ: ಶಾಸಕ ಕೆ.ವಿವೇಕಾನಂದ
ಸಮ್ಮೇಳನದಲ್ಲಿ ಸಮಿತಿ ಅಧ್ಯಕ್ಷರು, ಗಣ್ಯರಿಗೆ, ಕಲಾವಿದರಿಗೆ ಹಾಗೂ ವಿವಿಧ ಗೋಷ್ಠಿಗಳಲ್ಲಿ ಭಾಗವಹಿಸುವ ಅತಿಥಿಗಳಿಗೆ ಸೇರಿದಂತೆ ಕನಿಷ್ಠ 4,000 ಪ್ರಶಸ್ತಿ ಪತ್ರಗಳ ಅವಶ್ಯಕತೆ ಇದೆ. ಅದರ ಜೊತೆಗೆ 3000 ಬ್ಯಾಗ್‌ಗಳ ವ್ಯವಸ್ಥೆ ಮಾಡಬೇಕು. ಎಲ್ಲಾ ಸ್ವಯಂ ಸೇವಕರಿಗೆ ಪ್ರಶಸ್ತಿ ಪತ್ರ ಹಾಗೂ ಮುಖಂಡರಿಗೆ ಸ್ಮರಣಿಕೆ ನೀಡಬೇಕು.
ಮಕ್ಕಳಲ್ಲಿ ಶ್ರೀಕೃಷ್ಣನ ಆದರ್ಶ ತಿಳಿಸಿದರೆ ಉತ್ತಮ ಸಮಾಜ ನಿರ್ಮಾಣ: ಡಾ.ಜೆ.ಎನ್.ರಾಮಕೃಷ್ಣೇಗೌಡ
ಶಾಲೆಯಲ್ಲಿ ಜನ್ಮಾಷ್ಟಾಮಿಯನ್ನು ಕೇವಲ ಒಂದು ಜಾತಿ ಮತ್ತು ಧರ್ಮಕ್ಕೆ ಸೀಮಿತ ಎಂದು ಬಯಸದೆ ಎಲ್ಲಾ ಧರ್ಮದ ಮಕ್ಕಳು ಪಾಲ್ಗೊಂಡಿದ್ದಾರೆ. ನಾವೆಲ್ಲಾ ಒಂದೇ ಎನ್ನುವ ಭಾವನೆ ಸಾರುವುದಕ್ಕೆ ಕಾರ್ಯಕ್ರಮ ಸಾಕ್ಷಿಯಾಗಿದೆ.
  • < previous
  • 1
  • ...
  • 373
  • 374
  • 375
  • 376
  • 377
  • 378
  • 379
  • 380
  • 381
  • ...
  • 685
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved