ಕಡೇ ಶ್ರಾವಣ ಶನಿವಾರ ನಿಮಿತ್ತ ಮೊಳಗಿದ ಶಂಖನಾದಕಿಕ್ಕೇರಿ ಪಟ್ಟಣದ ಕೋಟೆ ಆಂಜನೇಯ, ನರಸಿಂಹಸ್ವಾಮಿ ದೇಗುಲ, ಸಿದ್ದಾರೂಢಸ್ವಾಮಿ ಮಠ, ಮಾದಾಪುರ, ತೆಂಗಿನಘಟ್ಟ, ಮಂದಗೆರೆ, ಗದ್ದೆಹೊಸೂರು, ಕಾಳೇನಹಳ್ಳಿ, ಆನೆಗೊಳ ಆಂಜನೇಯದೇಗುಲ, ಗದ್ದೆಹೊಸೂರು ಅಭಯವೆಂಕಟೇಶ್ವರ, ಗೂಡೆಹೊಸಹಳ್ಳಿ ಶ್ರೀನಿವಾಸ ಸೇರಿದಂತೆ ವಿವಿಧೆಡೆ ವಿಜೃಂಭಣೆಯಿಂದ ಪೂಜೆಗಳು ಜರುಗಿದವು.