ನಾಗಮಂಗಲ: ಶ್ರೀರಾಮನವಮಿ ಸಡಗರ, ಸಂಭ್ರಮ, ಶ್ರದ್ಧಾಭಕ್ತಿಯಿಂದ ಆಚರಣೆನಾಗಮಂಗಲ ಪಟ್ಟಣದ ಮಂಡ್ಯ ವೃತ್ತದ ಶ್ರೀಆಂಜನೇಯಸ್ವಾಮಿ ದೇವಸ್ಥಾನ, ಪಡುವಲಪಟ್ಟಣ ರಸ್ತೆ ಬೆಟ್ಟದ ಆಂಜನೇಯಸ್ವಾಮಿ ದೇಗುಲ, ಹುಲ್ಲೆಸಳೆ ಆಂಜನೇಯಸ್ವಾಮಿ ದೇವಾಲಯ ಸೇರಿದಂತೆ ತಾಲೂಕಿನ ಇತಿಹಾಸ ಪ್ರಸಿದ್ಧ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು.