ಸರ್ವಾಧ್ಯಕ್ಷರ ಮೆರವಣಿಗೆಗೆ ವರ್ಣರಂಜಿತ ಆರಂಭ: ಮಧು ಜಿ.ಮಾದೇಗೌಡಮೈಸೂರು ದಸರಾ ಮಾದರಿಯಲ್ಲೇ ಸಾಹಿತ್ಯ ಸಮ್ಮೇಳನದ ಮೆರವಣಿಗೆಯಲ್ಲೂ ಸ್ತಬ್ಧಚಿತ್ರಗಳು ಇರಬೇಕು. ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಹಾಗೂ ಕನ್ನಡ ನಾಡು, ನುಡಿ, ಸಂಸ್ಕೃತಿ, ಶಿಲ್ಪಕಲೆ, ಸ್ಥಳೀಯ ಸಂಸ್ಕೃತಿ ಬಿಂಬಿಸುವಂತೆ, ಸ್ತಬ್ಧಚಿತ್ರಗಳನ್ನು ಕಳುಹಿಸಿಕೊಡುವಂತೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು.