ಮಕ್ಕಳನ್ನು ದೇವರಾಗಿ ರೂಪಿಸಿ ನೋಡುವುದು ಖುಷಿ ನೀಡಲಿದೆ: ರಾಮಕೃಷ್ಣೇಗೌಡಮಕ್ಕಳಿಗೆ ನಮ್ಮ ದೇಶದ ಇತಿಹಾಸ, ಸಂಸ್ಕೃತಿ, ಆಚಾರ ವಿಚಾರವನ್ನು ಮನವರಿಕೆ ಮಾಡಿಕೊಡುವ ಕೆಲಸವನ್ನು ಮನೆಯಲ್ಲಿ ಪೋಷಕರು, ಶಾಲೆಯಲ್ಲಿ ಶಿಕ್ಷಕರು ಮಾಡಬೇಕು. ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕೃತಿಯನ್ನು ಕಲಿಸುವುದು ಅತ್ಯವಶ್ಯಕವಾಗಿದೆ.