• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಿಕ್ಕೇರಿ ಹೋಬಳಿಯಾದ್ಯಂತ ಶ್ರೀಕೃಷ್ಣ ಸ್ಮರಣೆ
ಕಿಕ್ಕೇರಿ ಹೋಬಳಿಯಲ್ಲಿನ ನಾಸ್ತಿಕರು ಕೃಷ್ಣನ ದೇವಾಲಯಕ್ಕೆ ತೆರಳಿ ಭಕ್ತಿಯಿಂದ ಪೂಜಿಸಿದರು. ಮನೆ ಮನೆಗಳಲ್ಲಿ ರಾಧಾ, ಕೃಷ್ಣ, ರುಕ್ಮಿಣಿ ಪೋಟೋ, ಗೊಂಬೆಗಳನ್ನು ಕೂರಿಸಿ ಕೃಷ್ಣನ ಪೂಜಿಸಿದರು.
ಕೆ.ಆರ್.ಪೇಟೆ ತಾಲೂಕು ಆಡಳಿತದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
ಶ್ರೀಕೃಷ್ಣನ ಜೀವನ ಸಂದೇಶಗಳನ್ನು ನಮ್ಮದಾಗಿಸಿಕೊಂಡು ನಮ್ಮ ಜೀವನವನ್ನು ಪರಿಪೂರ್ಣಗೊಳಿಸುವತ್ತ ನಾವು ಸಾಗಬೇಕು. ಭಗವಂತ ಧರ್ಮದ ಪಕ್ಷಪಾತಿ. ಧರ್ಮ ಮಾರ್ಗದಲ್ಲಿ ಸಾಗಿದವರಿಗೆ ಮಾತ್ರ ಭಗವಂತನ ಕೃಪೆ ಇರುತ್ತದೆ. ಭಗವಾನ್ ಶ್ರೀ ಕೃಷ್ಣನ ಜೀವನ ಸಂದೇಶವೇ ನಮ್ಮ ಬದುಕಿನ ಮಾರ್ಗವಾಗಬೇಕು.
ಸ್ವಯಂ ಪ್ರೇರಿತ ರಕ್ತದಾನ ಶಿಬಿರ; 112 ಯೂನಿಟ್ ರಕ್ತ ಸಂಗ್ರಹ
ಕಾಲಕಾಲಕ್ಕೆ ರಕ್ತದಾನ ಮಾಡುವುದು ದಾನಿಗಳ ಆರೋಗ್ಯವನ್ನು ವೃದ್ಧಿಸುತ್ತದೆ. ಜೊತೆಗೆ ಅನೇಕ ರೋಗಿಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ರೀತಿಯಲ್ಲಿ ರಕ್ತದಾನ ಶಿಬಿರಗಳನ್ನು ಶಾಹಿ ಎಕ್ಸ್ಪೋರ್ಟ್ ಪ್ರೈ ಲಿ,. ವತಿಯಿಂದ ಆಯೋಜನೆ ಮಾಡುತ್ತೇವೆ.
ಪತ್ರಕರ್ತರ ಅಕ್ರಮ ವಶ ವಿರೋಧಿಸಿ ಮಂಡ್ಯದಲ್ಲಿ ಪ್ರತಿಭಟನೆ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾದ ರಾಜ್ಯ ಮಟ್ಟದ ಪತ್ರಿಕೆಯ ಜಿಲ್ಲಾ ವರದಿಗಾರ ಹಾಗೂ ಪ್ರಾದೇಶಿಕ ಪತ್ರಿಕೆಯ ಜಿಲ್ಲಾ ವರದಿಗಾರರ ಮೇಲೆ ಸಮನ್ಸ್ ನೀಡದೆ ಹಾಗೂ ಬಂಧನದ ವಾರಂಟ್ ಇಲ್ಲದೆ ಅಕ್ರಮವಾಗಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇದು ಖಂಡನೀಯ.
ಉತ್ತಮ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಿ: ಶಾಸಕ ಕೆ.ಎಂ.ಉದಯ್
ಗ್ರಾಮಾಂತರ ಪ್ರದೇಶಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಲು ಅಗತ್ಯ ಕ್ರಮ ಕೈಗೊಂಡಿದ್ದೇನೆ. ಈ ಸಂಬಂಧ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಗ್ರಾಮಸ್ಥರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.
ಶಾಸಕರ ದರ್ಶನ್ ಪುಟ್ಟಣ್ಣಯ್ಯ ಪತ್ನಿ ಆರೋಗ್ಯ ಸುಧಾರಣೆಗಾಗಿ ಮೃತ್ಯುಂಜಯ ಹೋಮ
ಶಾಸಕ ದರ್ಶನ್ ಪುಟ್ಟಣ್ಣಯ್ಯ ಪತ್ನಿ ಶಿಲ್ಪಾ ಆರೋಗ್ಯ ಸುಧಾರಣೆಗಾಗಿ ಡಾಮಡಹಳ್ಳಿಯ ರೈತಸಂಘ ಕಾರ್ಯಕರ್ತರು ಮೃತ್ಯುಂಜಯ ಹೋಮ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಿದರು.
ಎಚ್‌ಐವಿ ಜಾಗೃತಿಗೆ ಸೆ.11 ರಂದು ಮ್ಯಾರಥಾನ್
ಮ್ಯಾರಥಾನ್ ಸ್ಪರ್ಧೆಗೆ 17 ರಿಂದ 25 ವರ್ಷದವರು ಒಟ್ಟು 250 ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ನಗರದ ಸರ್.ಎಂ.ವಿ.ಕ್ರೀಡಾಂಗಣದಿಂದ ಮ್ಯಾರಥಾನ್ ಪ್ರಾರಂಭವಾಗಿ ನಗರದ ಮುಖ್ಯ ರಸ್ತೆಗಳಲ್ಲಿ ಒಟ್ಟು 5 ಕಿ.ಮೀ. ಸಂಚರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಿದೆ.
ಹಲಗೂರು ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಮಕ್ಕಳ ಸಾಧನೆ
ಮಳವಳ್ಳಿ ಕನಕದಾಸ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದಲ್ಲಿ ಶಾಲೆಯಲ್ಲಿ ಎರಡು ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ ಖಾಲಿ ಇದ್ದರೂ ವಿಷಯ ಶಿಕ್ಷಕರು ಮತ್ತು ಸ್ಥಳೀಯ ಹಿರಿಯ ವಿದ್ಯಾರ್ಥಿಗಳ ಮಾರ್ಗದರ್ಶನ ಪಡೆದು ಶಾಲೆ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿರುವುದು ಖುಷಿ ತಂದಿದೆ.
ರಾಜಾತಿಥ್ಯದಲ್ಲಿ ದರ್ಶನ್; ನಂದೀಶ್ ಕುಟುಂಬದಲ್ಲಿ ರೋದನ
ಮಂಡ್ಯ ತಾಲೂಕಿನ ಚಾಮಲಾಪುರ ಗ್ರಾಮದಲ್ಲಿರುವ ನಂದೀಶ್ ಅವರ ಮನೆಯಲ್ಲಿ ನಿತ್ಯ ಮಗನನ್ನು ನೆನೆದು ಕುಟುಂಬ ಕಣ್ಣೀರಿನ ಕಡಲಲ್ಲಿ ಕೈತೊಳೆಯುತ್ತಿದೆ. ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರ ನಮಗೆ ಗೊತ್ತಿಲ್ಲ. ನಾವು ಟಿವಿ ನೋಡಿದರೆ ಕೈಕಾಲು ನಡುಕ ಬರುತ್ತೆ. ಜೈಲಿನಲ್ಲಿರುವ ನಮ್ಮ ಮಗನನ್ನು ದರ್ಶನ್ ಅವರೇ ಬಿಡಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳುತ್ತಾರೆ.
ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ ಬುಕ್‌, ಪೆನ್ನು ವಿತರಣೆ
ಉಮಾಪತಿ ಶ್ರೀನಿವಾಸ್ ಅವರ ಸರಳ ಸಜ್ಜನಿಕೆಗೆ ನಾವು ಅಭಿಮಾನಿಗಳಾಗಿದ್ದೇವೆ. ನಮ್ಮ ಸಂಘದ ಉದ್ದೇಶ ಗ್ರಾಮೀಣ ಪ್ರದೇಶದ ಮಕ್ಕಳು ಮುಂಚೂಣಿಯಲ್ಲಿರಬೇಕು. ಅವರ ಬೆಳವಣಿಗೆಗೆ ಯಾವುದೇ ಸಹಕಾರಗಳನ್ನಾದರೂ ನಮ್ಮ ಸಂಘ ನೀಡುತ್ತದೆ.
  • < previous
  • 1
  • ...
  • 381
  • 382
  • 383
  • 384
  • 385
  • 386
  • 387
  • 388
  • 389
  • ...
  • 684
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved