ಮ್ಯಾಟ್ ಮೇಲೆ ಫ್ರೀ ಸ್ಟೈಲ್ ಕುಸ್ತಿ ಪಂದ್ಯಾವಳಿಗೆ ಚಾಲನೆಮ್ಯಾಟ್ ಮೇಲೆ ಫ್ರೀ ಸ್ಟೈಲ್ ಕುಸ್ತಿ ಪಂದ್ಯಾವಳಿಗೆ ಮೈಸೂರು, ಬೆಂಗಳೂರು, ಮಂಡ್ಯ, ಕೆಆರ್ ನಗರ, ದಾವಣಗೆರೆ, ಪಾಲಹಳ್ಳಿ, ಗಂಜಾಂ ಸೇರಿದಂತೆ ವಿವಿಧ ಭಾಗಗಳಿಂದ 100ಕ್ಕೂ ಹೆಚ್ಚು ಮಂದಿ ಕುಸ್ತಿ ಪಟುಗಳು ಆಗಮಿಸಿ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರೇಕ್ಷಕರನ್ನು ರಂಜಿಸಿದರು.